ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಿ ಶಿಂಜೊ ಅಬೆ ಜೊತೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ಉಭಯ ದೇಶಗಳ ಬಾಂಧವ್ಯ ವೃದ್ಧಿಗೆ ಒಪ್ಪಂದ ಮಾಡಿಕೊಂಡರು.
ಭಾರತ -ಜಪಾನ್ ಕೈ ಜೋಡಿಸಿದ್ದು ಪರಸ್ಪರ ಲಾಜಿಸ್ಟಿಕ್ಸ್ ಸಪೋರ್ಟ್ಗೆ ಅರೇಂಜ್ಮೆಂಟ್ಸ್ ಗೆ ಕೈಜೋಡಿಸಿವೆ.
ಈ ಒಪ್ಪಂದದ ಮೂಲಕ ಚೀನಾದ ವಿಸ್ತರಣಾವಾದಕ್ಕೆ ಕಡಿವಾಣ ಹಾಕಲು ಉಭಯ ದೇಶಗಳು ಹೊರಟಿವೆ ಎಂದು ವಿಶ್ಲೇಷಿಲಾಗುತ್ತಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?