Featured
ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ನೀಡಲು ಮಾಜಿ ಸಿಎಂ ಸಿದ್ದರಾಮಯ್ಯ ಸೂಚನೆ

ರೈಸಿಂಗ್ ಕನ್ನಡ:
ಬೆಂಗಳೂರು:
ತಳವಾರ, ಪರಿವಾರ ಹಾಗೂ ಗೊಂಡ ಸಮುದಾಯದವರಿಗೆ ಕಲಬುರ್ಗಿ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ನೀಡಲು ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿಗಳ ಜೊತೆ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿದರು.
ಅಖಿಲ ಕರ್ನಾಟಕ ಟೋಕರೆ ಕೋಲಿ/ಕೋಲಿ/ಕಬ್ಬಲಿಗ ಬುಡಕಟ್ಟು ಪಂಗಡಗಳ ಸುಧಾರಣಾ ಸಮಿತಿ ಪದಾಧಿಕಾರಿಗಳು ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?