ರೈಸಿಂಗ್ ಕನ್ನಡ:
ಬೆಂಗಳೂರು:
ರಾಜ್ಯ ಕಾಂಗ್ರೆಸ್ ಮುಖಂಡರಾದ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಮಾಜಿ ಸಚಿವ ಕೃಷ್ಣಬೈರೇಗೌಡ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.
ತಮಿಳುನಾಡು, ಪುದುಚೇರಿ, ಗೋವಾ ಉಸ್ತುವಾರಿಯಾಗಿ ಎಐಸಿಸಿ ವತಿಯಿಂದ ನೇಮಕವಾಗಿರುವ ಕೆಪಿಸಿಸಿ ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಹಾಗೂ ಎಐಸಿಸಿ ಚುನಾವಣಾ ಪ್ರಾಧಿಕಾರದ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಸಚಿವ ಕೃಷ್ಣಬೈರೇಗೌಡ ಅವರನ್ನು ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?