Connect with us

Featured

ದಾವಣಗೆರೆಯಲ್ಲಿ ಕಾಡು ಪ್ರಾಣಿಗಳ ಹಾವಳಿ: ಲಕ್ಷಂತಾರ ರೂಪಾಯಿ ಬೆಳೆ ನಾಶ

ರೈಸಿಂಗ್ ಕನ್ನಡ:

ದಾವಣಗೆರೆ :

ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ರಂಗಯ್ಯನ ದುರ್ಗ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಅಟ್ಟಹಾಸದಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

 ತಾಲೂಕಿನ ರಂಗಯ್ಯನದುರ್ಗ ಅರಣ್ಯ ವ್ಯಾಪ್ತಿಯಲ್ಲಿ ಬರುವ ಕಣಕುಪ್ಪೆ , ಕೆಳಗೋಟೆ , ಐಯ್ಯನಹಳ್ಳಿ , ಚಿಕ್ಕಬನ್ನಿಹಟ್ಟಿ , ಪೇಟೆ ಬಾಗಿಲು , ಗುಡ್ಡದ ಲಿಂಗನಹಳ್ಳಿ ಸೇರಿದಂತೆ 36ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕರಡಿ  ಹಾಗೂ ಕಾಡು ಹಂದಿಗಳು ಹೊಲಗಳಿಗೆ ನುಗ್ಗಿ  ಬೆಳೆ ನಾಶ ಪಡಿಸುತ್ತಿವೆ. ಈ ಬಗ್ಗೆ ರೈತರು ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕ್ಯಾರೆ ಎನ್ನುತ್ತಿಲ್ಲ ಎಂದು ರೈತರು ಆರೊಪಿಸಿದ್ದರೆ.

ಬರಗಾಲದಿಂದ ತತ್ತರಿಸಿರುವ ರೈತರು ಈ ಬಾರಿ ಉತ್ತಮ ಮಳೆಯಿಂದ ಒಳ್ಳೆಯ ಫಸಲು ಬಂದಿದೆ ಎಂಬ ಆಶಾಭಾವನೆ ಹೊಂದಿದ್ದರು. ಆದರೆ ಕರಡಿಗಳು , ಕಾಡು ಹಂದಿಗಳ ಅಟ್ಟಹಾಸದಿಂದ ತಲೆ ಎತ್ತರಕ್ಕೆ ಬೆಳೆದಿದ್ದ ಮೆಕ್ಕೆಜೋಳ ನಾಶ ಮಾಡಿವೆ. ಇದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಾರೆ.

ಇನ್ನೂ ಕರಡಿಗಳು ರೈತರ ಮೇಲೆ ಕೂಡ ದಾಳಿ ಮಾಡುತ್ತಿವೆ. ಇಷ್ಟ್ಯಲ್ಲಾ ಅವಾಂತರಕ್ಕೆ  ಅಧಿಕಾರಿಗಳ ನಿರ್ಲಕ್ಷ್ಯವೆ ಕಾರಣ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ