Featured
ಡ್ರಗ್ಸ್ ಜಾಲದ ನಂಟು: ಸಂಜನಾ ಗಲ್ರಾನಿಗೆ ಮತ್ತೆ 3 ದಿನ ಪೊಲೀಸ್ ಕಸ್ಟಡಿಗೆ

ರೈಸಿಂಗ್ ಕನ್ನಡ:
ಬೆಂಗಳೂರು:
ಡ್ರಗ್ಸ್ ಜಾಲದ ನಂಟಿನ ಸಂಬಂಧ ಬಂಧಿನಕೊಳ್ಳಪಟ್ಟಿರುವ ನಟಿ ಸಂಜನಾ ಗಲ್ರಾನಿ ಮೂರು ದಿನ ಸಿಸಿಬಿ ವಶಕ್ಕೆ ಒಪ್ಪಿಸಲಾಗಿದೆ.
ಡ್ರಗ್ಸ್ ಮಾಫಿಯಾ ಸಂಬಂಧ ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ವಿಚಾರಣೆಗಾಗಿ ನಗರದ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ವಿಚಾರಣೆ ಕೈಗೆತ್ತಿಕೊಂಡ ಎಸಿಎಂಎಂ ನ್ಯಾಯಾಲಯ ಮೂರು ದಿನಗಳ ಕಾಲ ಕಸ್ಟಡಿಗೆ ನೀಡಿದೆ.
Advertisement
Continue Reading
Advertisement
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?
Click to comment