Featured
ಕೊರೊನಾ ಅಬ್ಬರ: 49 ಲಕ್ಷ ಸಮೀಪಕ್ಕೆ ಕೊರೊನಾ ಕೇಸ್:1,054 ಮಂದಿ ಸಾವು

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ದೇಶಾದ್ಯಂತ ಕೊರೊನಾ ರಣಕೇಕೆ ಮುಂದುವರೆದಿದ್ದು ಸೋಂಕಿತರ ಸಂಖ್ಯೆ 49 ಲಕ್ಷ ಗಡಿ ಸಮೀಪಕ್ಕೆ ಬಂದು ನಿಂತಿದೆ.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 83,809 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 49,30,237ಕ್ಕೆ ಏರಿದೆ.
ಇನ್ನು ಕಳೆದ ಒಂದು ದಿನದಲ್ಲಿ ಕೋವಿಡ್ 19ಗೆ 1,054 ಮಂದಿ ಸಾವನಪ್ಪಿದ್ದಾರೆ. ದೇಶದಲ್ಲಿ ಇದುವರೆಗೂ ಕೋವಿಡ್ಗೆ 19ಗೆ ಬಲಿಯಾದವರ ಸಂಖ್ಯೆ 80,776 ಮಂದಿಗೆ ಏರಿದೆ. ದೇಶದಲ್ಲಿ ಒಟ್ಟು 49,30,237 ಸೋಂಕಿತರ ಪೈಕಿ 9,90,061 ಸಕ್ರಿಯ ಪ್ರಕರಣಗಳಿವೆ.
ಈವರೆಗೂ 38,59,400 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸೋಮವಾರ ದೇಶಾದ್ಯಂತ 10,72,845 ಪರೀಕ್ಷೆಗಳನ್ನ ನಡೆಸಲಾಗಿದೆ.ಶೇ.1.64ರಷ್ಟು ಕೊರೊನಾ ಮರಣ ಪ್ರಮಾಣ ಕುಸಿದಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?