ರೈಸಿಂಗ್ ಕನ್ನಡ:
ಬೆಂಗಳೂರು:
ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಮತ್ತು ಐಂದ್ರಿತಾ ರೇಗೆ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ.
ಸ್ಯಾಂಡಲ್ವುಡ್ನ ಸ್ಟಾರ್ ದಂಪತಿಗಳಾಗಿರುವ ದಿಗಂತ್ ಮತ್ತು ಐಂದ್ರಿತಾ ರೇ ಹೆಸರುಗಳು ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಕೇಳಿ ಬಂದಿದೆ.
ಈ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಬುಧವಾರ 11 ಗಂಟೆಗೆ ಸಿಸಿಬಿ ಕಚೇರಿಗೆ ಬರುವಂತೆ ನೋಟೀಸ್ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ ಪೋಟೋ, ವಿಡಿಯೊಗಳನ್ನ ನೋಡಿ ನೋಟೀಸ್ ಕೊಟ್ಟಿಲ್ಲ ಬದಲಿಗೆ ತಾಂತ್ರಿಕ ಸಾಕ್ಷಿಗಳು ಲಭ್ಯವಾಗಿರಬಹುದೆಂದು ಹೇಳಲಾಗುತ್ತಿದೆ.
ನಟಿ ಐಂದ್ರಿತಾ ರೇ ಡ್ರಗ್ಸ್ ಡೀಲರ್ ರಾಹುಲ್, ಶೇಖ್ ಫಾಜೀಲ್ ಜೊತೆಗೂ ಕಾಣಿಸಿಕೊಂಡಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?