Featured
ಭಾರತ-ಚೀನಾ ಗಡಿ ಸಂಘರ್ಷ: ಲೋಕಸಭೆಯಲ್ಲಿ ಕಲಾಪ ಬಹಿಷ್ಕರಿಸಿ ಹೊರ ನಡೆದ ಕಾಂಗ್ರೆಸ್

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಭಾರತ- ಚೀನಾ ಗಡಿ ಸಂರ್ಘಶದ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಯನ್ನ ಒಪ್ಪದ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಕಲಾಪವನ್ನ ಬಹಿಷ್ಕರಿಸಿ ಹೊರನಡೆದರು.
ಕಲಾಪ ಬಹಿಷ್ಕರಿಸಿ ಹೊರಬಂದ ಕೈ ನಾಯಕರು ಲಡಾಕ್ ಬಿಕ್ಕಟ್ಟಿನ ಕುರಿತು ಮೋದಿಸರ್ಕಾರ ಯಾಕೆ ಚರ್ಚೆಯಿಂದ ತಪ್ಪಿಸಿಕೊಳ್ಳುತ್ತಿದೆ. ಗಡಿ ನಿಯಂತ್ರಣ ರೇಖೆಯಲ್ಲಿ ಎಲ್ಲವು ಸರಿ ಇದೆ ಎಂದು ನಾವು ಭಾವಿಸಿರುವುದಾಗಿ ಎಂದು ಕಿಡಿಕಾರಿದರು.
ಕಲಾಪದಲ್ಲಿ ಸಂಸದರಿಗೆ ಮಾತನಾಡಲು ಅವಕಾಶ ಕೊಡುತ್ತಿಲ್ಲ.ನಮ್ಮ ಗೊಂದಲಗಳಿಗೆ ಉತ್ತರ ಬೇಕು. ಸ್ಪೀಕರ್ ಕೂಡ ನಮಗೆ ಮಾತನಾಡಲು ಅವಕಾಶ ಕೊಡುತ್ತಿಲ್ಲ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿವೆ.
ಬಹಿಷ್ಕಾರಕ್ಕೂ ಮುನ್ನ ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್, ಭಾರತ-ಚೀನಾ ಗಡಿಪ್ರಧೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿ ಕಾಪಾಡಿಕೊಳ್ಳಲು ಎರಡೂ ರಾಷ್ಟ್ರಗಳು ಒಪ್ಪಿಕೊಂಡಿವೆ ಎಂದು ಹೇಳಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?