ರೈಸಿಂಗ್ ಕನ್ನಡ:
ಬೆಂಗಳೂರು:
ಡ್ರಗ್ಸ್ ಮಾಫಿಯಾ ದಂಧೆ ಪ್ರಕರಣದಲ್ಲಿ ಸ್ಟಾರ್ ದಂಪತಿಗಳಾದ ನಟ ದಿಗಂತ್ ಮತ್ತು ನಟಿ ಐಂದ್ರಿತಾ ರೇ ಹೇಗೆ ಸಿಲುಕಿಕೊಂಡರು ಅನ್ನೋ ವಿಚಾರ ಈಗ ಬಯಲಾಗಿದೆ.
ಬಂಧಿತ ರವಿಶಂಕರ್ ನೀಡಿದ ಹೇಳಿಕೆ ಆಧಾರದ ಮೇಲೆ ಸಿಸಿಬಿ ಪೊಲೀಸರು ನಟ ದಿಗಂತ್ ಮತ್ತು ಐಂದ್ರಿತಾ ರೇಗೆ ವಿಚಾರಣೆ ನಡೆಸಲಾಗುತ್ತಿದೆ.
ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಪ್ರಕರಣಗಳು ಕೇಳಿ ಬಂದಾಗ ಮೊದಲ ಹೆಸರು ಕೇಳಿ ಬಂದಿದ್ದು ನಟ ದಿಗಂತ್ ಮತ್ತು ನಟಿ ಐಂದ್ರಿತಾ ರೇ ಹೆಸರು ಎಂದು ತಿಳಿದು ಬಂದಿದೆ.
ಈ ಸ್ಟಾರ್ ದಂಪತಿಗಳು ಡ್ರಗ್ಸ್ ಅನ್ನ ಮಾರಾಟ ಮಾಡುತ್ತಿದ್ರಾ ಅಥವಾ ಸೇವಿಸುತ್ತಿದ್ರಾ ಅನ್ನೋದು ಯಕ್ಷ ಪ್ರಶ್ನೆಯಾಗಿದೆ. ನಟ ದಿಗಂತ್ ಮತ್ತು ಐಂದ್ರಿತಾ
ಹೆಚ್ಚು ಸಿಂಥಟಿಕ್ ಡ್ರಗ್ಸ್ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಆದಿತ್ಯಾ ಆಳ್ವಾ ನಡೆಸುತ್ತಿದ್ದ ಪಾರ್ಟಿಗಳಲ್ಲಿ ಈ ದಂಪತಿಗಳು ಭಾಗವಹಿಸುತ್ತಿದ್ದರು.
ಡ್ರಗ್ಸ್ ಪೆಡ್ಲರ್ಗಳಾದ ವೈಭವ್ ಮತ್ತು ಪ್ರತೀಕ್ ಜೊತೆ ನಂಟಿತ್ತು ಎಂದು ಹೇಳಲಾಗುತ್ತಿದೆ. ಇದಲ್ಲದೇ ಸಿಮ್ ಬಳಸದೇ ನಟಿ ಸಂಜನಾರಂತೆ ಫೋನ್ಗಳನ್ನ ಬಳಸಲಾಗಿದೆ ಎಂದು ತಿಳಿದು ಬಂದಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?