Featured
ಕೊರೊನಾ ಆರ್ಭಟ: 50 ಲಕ್ಷ ದಾಟಿದ ಸೋಂಕಿತರ ಸಂಖ್ಯೆ: 90,193 ಹೊಸ ಕೇಸ್

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್
ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಕೊರೊನಾ ಅರ್ಭಟ ಹೆಚ್ಚಾದ ಪರಿಣಾಮ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 50 ಲಕ್ಷ ದಾಟಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ದಾಖಲೆಯ 90,193 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.ಇದರೊಂದಿಗೆ ದೇಶದಲ್ಲಿ ಕೊರೊನಾ ಒಟ್ಟು ಸೋಂಕಿತರ ಸಂಖ್ಯೆ 50,20,360ಕ್ಕೆ ಏರಿದೆ.
ಇನ್ನು ಸಾವಿನ ಪ್ರಮಾಣದಲ್ಲೂ ಕೊರೊನಾ ಅಬ್ಬರಿಸಿದ್ದು ಮಂಗಳವಾರ 1,290 ಮಂದಿ ಬಲಿಯಾಗಿದ್ದಾರೆ.ಇದರೊಂದಿಗೆ ಕೊರೊನಾಗೆ ದೇಸದಲ್ಲಿ ಒಟ್ಟು ಬಲಿಯಾದವರ ಸಂಖ್ಯೆ 82,066ಕ್ಕೆ ಏರಿದೆ.
ದೇಶದಲ್ಲಿ 50,20,360 ಪ್ರಕರಣಗಳ ಪೈಕಿ 9,95,933 ಸಕ್ರಿಯ ಪ್ರಕರಣಗಳಿವೆ.
ಈವರೆಗೂ 39,42,361 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?