Featured
ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ: ನಟಿ ಸಂಜನಾಗೆ 2 ದಿನ ನ್ಯಾಯಾಂಗ ಬಂಧನ
ರೈಸಿಂಗ್ ಕನ್ನಡ :
ಬೆಂಗಳೂರು:
ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ಬಂಧಿತ ನಟಿ ಸಂಜನಾ ಗಲ್ರಾನಿ ಮತ್ತು ಇತರೆ ಅರೋಪಿಗಳಿಗೆ ನ್ಯಾಯಾಲಯ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ನಟಿ ಸಂಜನಾ ಗಲ್ರಾನಿ ಪೊಲೀಸ್ ಕಸ್ಟಡಿ ಅವಧಿ ಮುಗಿಯುತ್ತಿರುವ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ವಿಡಿಯೊ ಕಾನ್ಫೆರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರು ಪಡಿಸಿತು.
ಪ್ರಕರಣವನ್ನ ಕೈಗೆತ್ತಿಕೊಂಡ ನಗರದ ಒಂದನೆ ಎಸಿಎಂಎಂ ನ್ಯಾಯಾಲಯ ನಟಿ ಸಂಜನಾಗೆ ಎರಡು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತು.ಇನ್ನು ಇತರೆ ಆರೋಪಿಗಳಾದ ವಿರೆನ್ ಖನ್ನಾ, ರವಿಶಂಕರ್ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತು.
ಜಾಮೀನು ಅರ್ಜಿ ವಿಚಾರಣೆ ನಡೆಸಿದಿ ನ್ಯಾಯಾಲಯ ಇನ್ನು ಮೂರು ದಿನಗಳ ಕಾಲ ಮುಂದೂಡಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?