Featured
ಕೊರೊನಾ ಅಬ್ಬರ : 9,725 ಹೊಸ ಪ್ರಕರಣ,70 ಸಾವು: 6,583 ಡಿಸ್ಚಾರ್ಜ್

ರೈಸಿಂಗ್ ಕನ್ನಡ:
ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು ಬುಧವಾರ ದಾಖಲೆಯ 9,725 ಹೊಸ ಕೊರೊನಾ ಪತ್ತೆಯಾಗಿದೆ.ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,84,990ಕ್ಕೆ ಏರಿದೆ.
ಇನ್ನು ಸಾವಿನ ಪ್ರಮಾಣದಲ್ಲಿ ಕಳೆದ ಒಂದು ದಿನದಿಂದ ಕೊರೊನಾಗೆ ಬಲಿಯಾದವರ ಸಂಖ್ಯೆ ಕಡಿಮೆಯಾಗಿದ್ದು ಕಳೆದ 24 ಗಂಟೆಯಲ್ಲಿ 70 ಮಂದಿ ಕೊರೊನಾಗೆ ಕೊನೆಯುಸಿರೆಳೆದಿದ್ದಾರೆ. ಈವರೆಗೂ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 7,563ಕ್ಕೆ ಏರಿದೆ. ರಾಜ್ಯದಲ್ಲಿ ಒಟ್ಟು 1,01,626ಕ್ಕೆ ಏರಿದೆ.
ಬುಧವಾರ ಸೋಂಕಿನಿಂದ ಚೇತರಿಸಿಕೊಂಡು 6,583 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 3,75,809 ಮಂದಿ ಗುಣಮುಖರಾಗಿದ್ದಅರೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರ ದಾಖಲೆಯ 3,571 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ.ಇದರೊಂದಿಗೆ ನಗರದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 1,80,283ಕ್ಕೆ ಏರಿದೆ.
ಕಳೆದ 24 ಗಂಟೆಯಲ್ಲಿ 27 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ.ಈವರೆಗೂ ನಗರದಲ್ಲಿ ಕೊರೊನಾಗೆ 2,521 ಮಂದಿ ಕೊನೆಯುಸಿರೆಳೆದಿದ್ದಾರೆ. ನಗದರಲ್ಲಿ 39,472 ಸಕ್ರಿಯ ಪ್ರಕರಣಗಳಿವೆ. ಬುಧವಾರ 3,773 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.ಈವರೆಗೂ 1,38,289 ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?