Connect with us

Featured

ಕೊರೊನಾ ಮಹಾಸ್ಪೋಟ: 97,894 ಹೊಸ ಕೇಸ್: 1,132 ಬಲಿ

ರೈಸಿಂಗ್ ಕನ್ನಡ:

ನ್ಯೂಸ್​ ಡೆಸ್ಕ್​:

ದೇಶಾದ್ಯಂತ ಕೊರೊನಾ ಮಹಾ ಸ್ಫೋಟ ಆಗುತ್ತಿದ್ದು  ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ದಾಖಲೆಯ 97,894 ಹೊಸ ಕೊರೊನಾ ವೈರಾಣು ಪತ್ತೆಯಾಗಿದೆ.ಇದರೊಂದಿಗೆ ಒಂದೇ ದಿನದಲ್ಲಿ ಲಕ್ಷ ಕೊರೊನಾ ಕೇಸ್ ಪತ್ತೆಯಾಗುವ ಸನಿಹದಲ್ಲಿದೆ.

ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ 97,894 ಹೊಸ ಕೊರೊನಾ ಕೇಸ್​ ಪತ್ತೆಯಾಗಿದ್ದು ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 51,18,254ಕ್ಕೆ ಏರಿದೆ.

ಇನ್ನು ಸಾವಿನಲ್ಲೂ ಕೊರೊನಾ ಮರಣ ಮೃದಂಗ ಮುಂದುವರೆಸಿದ್ದು ಬುಧವಾರ ದೇಶಾದ್ಯಂತ 1,132 ಮಂದಿಯನ್ನ ಬಲಿ ತೆಗೆದುಕೊಂಡಿದೆ.ದೇಶದಲ್ಲಿ ಕೊರೊನಾಗೆ ಒಟ್ಟು ಬಲಿಯಾದವರ ಸಂಖ್ಯೆ 83,198ಕ್ಕೆ ಏರಿದೆ.

ದೇಶದಲ್ಲಿ 51,18,254 ಕೊರೊನಾ ಪ್ರಕರಣಗಳ ಪೈಕಿ 10,09,976 ಸಕ್ರಿಯ ಪ್ರಕರಣಗಳಿವೆ. ಈವರೆಗೂ 40,25,079 ಮಂದಿಗೆ ಯಸಸ್ವಿಯಾಗಿ ಕೊರೊನಾ ಚಿಕಿತ್ಸೆ ನೀಡಲಾಗಿದೆ ಎಂದು ಇಂಡಿಯನ್ ಮೆಡಿಕಲ್ ರಿಸರ್ಚ್​ ಹೇಳಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ