Connect with us

Featured

ಕೊಪ್ಪಳದಲ್ಲಿ ಶವ ಸಂಸ್ಕಾರಕ್ಕೂ ಪರದಾಟ: ರುದ್ರ ಭೂಮಿಯಲ್ಲಿ ಮಳೆ ನೀರು

ರೈಸಿಂಗ್​ ಕನ್ನಡ:

ಕೊಪ್ಪಳ:

ನಗರದ ಗೌರಿಅಂಗಳ ಪ್ರದೇಶದ ನಿವಾಸಿಯೊಬ್ಬರು ಕೋವಿಡ್-19‌ನಿಂದಾಗಿ ಮೃತಪಟ್ಟಿದ್ದು, ಅವರ ಶವಸಂಸ್ಕಾರಕ್ಕೆ ಪರದಾಡಿದ ಘಟನೆ ಶುಕ್ರವಾರ ಕೊಪ್ಪಳದ ಗವಿಮಠ ಹಿಂಭಾಗದ ರುದ್ರ ಭೂಮಿಯಲ್ಲಿ‌ ಜರುಗಿದೆ.

ಆರೋಗ್ಯ‌ ಇಲಾಖೆ ಸಿಬ್ಬಂದಿ ಸರಕಾರದ ನಿಯಮ, ಮಾರ್ಗಸೂಚಿಗಳನ್ವಯ ಶವವನ್ನು ರುದ್ರಭೂಮಿಗೆ ತಂದಿದ್ದಾರೆ. ಕಳೆದೆರಡು ದಿನಗಳಿಂದ ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಶುಕ್ರವಾರವೂ ವರ್ಷಧಾರೆ ಜೋರಾಗಿಯೇ ಇತ್ತು.

ರಸ್ತೆಯಿಂದ ರುದ್ರಭೂಮಿ ಸಮತಟ್ಟಾಗಿದ್ದರೆ ಅಥವಾ ಮಳೆ ನೀರಿನ ಹರಿವಿಗೆ ಸಮರ್ಪಕ ಮಾರ್ಗವಿದ್ದರೆ ಬಹುಶಃ ಶವಸಂಸ್ಕಾರಕ್ಕೆ ತೊಂದರೆ ಆಗುತ್ತಿರಲಿಲ್ಲವೇನೋ? ಆದರೆ ರುದ್ರಭೂಮಿಯು ರಸ್ತೆಯ ಕೆಳಭಾಗದಲ್ಲಿರುವುದರಿಂದ ಮಳೆ ನೀರೆಲ್ಲ ರುದ್ರಭೂಮಿಯೊಳಗೆ ಪ್ರವೇಶಿಸಿ ಶವ ಸುಡುವುದಕ್ಕಾಗಿ ಕಟ್ಟಿಗೆ ಹಾಕಲು ಸ್ಥಳ ಇಲ್ಲದಂತಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಪರದಾಡಬೇಕಾಯಿತು.

ಈ ಘಟನೆಯನ್ನು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಸರಕಾರ ಗಮನಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಇತ್ತಿಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಕಂದಾಯ ಸಚಿವ ಆರ್.ಅಶೋಕ್ ಅವರು ಸ್ಮಶಾನಗಳಿಗೆ ಜಾಗ ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಇದು‌ ಒಂದು ಕಡೆಗಿರಲಿ, ಇರುವ ಸ್ಮಶಾನವನ್ನೇ ಉಳಿಸಿಕೊಳ್ಳುವತ್ತ ಜಿಲ್ಲಾಡಳಿತ ಗಮನ ಹರಿಸಬೇಕಾಗಿದೆ.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ