Connect with us

Featured

ಐಪಿಎಲ್ ಹಬ್ಬ:ಕಿಂಗ್ಸ್ ಎದುರು ಡೆಲ್ಲಿ ಕ್ಯಾಪಿಟಲ್ಸ್​ಗೆ ಸೂಪರ್ ಗೆಲುವು

ರೈಸಿಂಗ್​ ಕನ್ನಡ:

ನ್ಯೂಸ್​ ಡೆಸ್ಕ್​:

ಆಲ್ರೌಂಡರ್​ ಸ್ಟೋಯ್ನಿಸ್​ ಅವರ ಆಲ್ರೌಂಡ್​ ಪ್ರದರ್ಶನ ಮತ್ತು ರಬಾಡ ಅವರ ಮಾರಕ ದಾಳಿಯ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ಕಿಂಗ್ಸ್ ಇಲೆವೆನ್​ ಪಂಜಾಬ್​ ವಿರುದ್ದದ ರಣ ರೋಚಕ ಕದನದಲ್ಲಿ ಸೂಪರ್​ ಗೆಲುವು ದಾಖಲಿಸಿದೆ.

ದುಬೈನಲ್ಲಿ ನಡೆದ ಚುಟಕು ಮಹಾ ಕದನದಲ್ಲಿ ಟಾಸ್​ ಗೆದ್ದ ಕಿಂಗ್ಸ್​ ಇಲೆವೆನ್​ ಪಂಜಾಬ್​ ತಂಡ ಫಿಲ್ಡಿಂಗ್​ ಆಯ್ದುಕೊಂಡಿತ್ತು. ಮೊದಲು ಬ್ಯಾಟಿಂಗ್​ ಮಾಡಿದ ಡೆಲ್ಲಿ ತಂಡ ಆರಂಭಿಕರಾದ ಶಿಖರ್​ ಧವನ್​(0),ಪೃಥ್ವಿ ಶಾ (5) ಪೆವಿಲಿಯನ್​ ಸೇರಿ ಆಘಾತ ಅನುಭವಿಸಿತು.

Advertisement

ಮೂರನೇ ವಿಕೆಟ್​ಗೆ ಜೊತೆಗೂಡಿದ ನಾಯಕ ಶ್ರೇಯಸ್​ ಅಯ್ಯರ್​ (39) ಮತ್ತು  ರಿಷಭ್​ ಪಂತ್​(31) ಭರ್ಜರಿ ಬ್ಯಾಟಿಂಗ್​ ಮಾಡಿ ತಂಡದ ಕುಸಿತವನ್ನ ತಡೆದರು. ಈ ಇಬ್ಬರು ಆಟಗಾರರು ಔಟಾದ ನಂತರ ಡೆಲ್ಲಿ ತಂಡ ಮತ್ತೆ ಸಂಕಷ್ಟದಲ್ಲಿ ಸಿಲುಕಿತು. ಈ ವೇಳೆ ಆರನೇ ಕ್ರಮಾಂಕದಲ್ಲಿ ಬಂದ ಆಲ್ರೌಂಡರ್​ ಸ್ಟೋಯ್ನಿಸ್​ (53) ಬಿರುಗಾಳಿಯಂತೆ ಅಬ್ಬರಿಸಿ ತಂಡಕ್ಕೆ ಮತ್ತೆ ಜೀವ ತುಂಬಿದರು. ಕೊನೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡ ನಿಗದಿತ ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 157 ರನ್​ ಕಲೆ ಹಾಕಿತು.

158 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಪಂಜಾಬ್​ ತಂಡ ನಾಯಕ ಕೆ.ಎಲ್​.ರಾಹುಲ್​ ಅವರ ವಿಕೆಟ್​ ಕಳೆದಕೊಂಡು ಆಘಾತ ಅನುಭವಿಸಿತು. ನಂತರ ಬಂದ ಕರುಣ್​ ನಾಯರ್​ (1),ನಿಕೊಲೊಸ್​ ಪೂರಾನ್​(0)ಗ್ಲೇನ್​ ಮ್ಯಾಕ್ಸ್​ವೆಲ್ (1), ಸರ್ಫಾರಾಜ್​ ಖಾನ್​ (12), ಕೆ.ಗೌತಮ್​20, ಜೋರ್ಡನ್​(5) ರನ್​ಗಳಿಸಿದರು. ಕನ್ನಡಿಗ ಮಯಾಂಕ್​ ಅಗರ್​ವಾಲ್​​ ಕೊನೆಯವರೆಗೂ ಹೋರಾಟ ಮಾಡಿದರು. ಆದರೆ ಕೊನೆಯ ಓವರ್​ನ ಕೊನೆಯ ಎರಡು ಎಸೆತಗಳಲ್ಲಿ ಸ್ಟೋನಿಸ್​ ಕರರುವಕ್​ ದಾಳಿ ನಡೆಸಿ ಮಯಾಂಕ್​ ಅಗರ್​ವಾಲ್​(89), ಮತ್ತು ಜೋರ್ಡನ್​ ಅವರನ್ನ ಔಟ್ ಮಾಡಿ ಪಂದ್ಯವನ್ನ ಟೈ ಮಾಡಿದರು.

ಸೂಪರ್​ ಓವರ್​ನಲ್ಲಿ ಗೆದ್ದ ಡೆಲ್ಲಿ

ನಿರ್ಣಾಯಕ ಸೂಪರ್​ ಓವರ್​ನಲ್ಲಿ ಮೊದಲು ಬ್ಯಾಟ್​ ಮಾಡಿದ ಪಂಜಾಬ್​ ತಂಡ ಕೇವಲ 3 ರನ್​ಗಳಿಸಿತು. ಡೆಲ್ಲಿ ವೇಗಿ ರಬಾಡ ಎರಡು ವಿಕೆಟ್​ ಪಡೆದರು. ಸುಲಭ ಟಾರ್ಗೆಟ್​ ಬೆನ್ನತ್ತಿದ ಡೆಲ್ಲಿ ತಂಡಕ್ಕೆ ಪಂತ್ ತಂಡವನ್ನ ಗೆಲುವಿನ ದಡ ಸೆರಿಸಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ