ರೈಸಿಂಗ್ ಕನ್ನಡ:
ದಾವಣಗೆರೆ :
ಜಿಲ್ಲೆಯ ತುಂಗಭದ್ರಾ ಜಲಾಶಯದ ನದಿ ನೀರಿನ ಮಟ್ಟ ಏರುತ್ತಿರುವ ಹಿನ್ನಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೊನ್ನಾಳಿ ಪಟ್ಟಣದ ಬಾಲರಾಜ್ ಘಾಟ್ 13 ಕುಟುಂಬದ 71 ಮಂದಿಗೆ ಹಾಗೂ ಹರಿಹರದ ಗಂಗಾ ನಗರದ 18 ಕುಟುಂಬದ 84 ಮಂದಿಗೆ ಜಿಲ್ಲಾಡಳಿತ ಗಂಜಿ ಕೇಂದ್ರ ಆರಂಭಿಸಿದೆ.
ಭಾರೀ ಮಳೆ ಹಿನ್ನೆಲೆಯಲ್ಲಿ ಹರಿಹರ ತಾಲೂಕಿನ ಚಿಕ್ಕ ಬೀದರಿ ಸಾರಥಿ ಹಾಗೂ ಉಕ್ಕಡಗಾತ್ರಿ -ತುಮ್ಮಿನಕಟ್ಟೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ.
ಮಂಗಳವಾರ ತುಂಗಭದ್ರಾ ನದಿ ನೀರಿನ ಪ್ರಮಾಣ ಹೆಚ್ಚಳವಾಗಿದ್ದು ಹೊನ್ನಾಳಿ ಮತ್ತು ಹರಿಹರ ತಾಲೂಕಿನ ತುಂಗಭದ್ರಾ ನದಿ ಪಾತ್ರದ ಜನ ಆತಂಕದಲ್ಲಿದ್ದಾರೆ.
ಸುರಕ್ಷತೆಯಿಂದ ಇರುವಂತೆ ನದಿ ಪಾತ್ರದ ಜನರಿಗೆ ಜಿಲ್ಲಾಧಿಕಾರಿ ಸೂಚನೆ ಕೊಟ್ಟಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?