Featured
ಡ್ರಗ್ಸ್ ಮಾಫಿಯಾ: ಸಿಸಿಬಿ ಎದುರು ಮತ್ತೆ ಹಾಜರಾದ ನಟ ದಿಗಂತ್
![](https://risingkannada.com/wp-content/uploads/2020/09/diganth-2-1.jpg)
ರೈಸಿಂಗ್ ಕನ್ನಡ:
ಬೆಂಗಳೂರು:
ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ವಿಚಾರಣೆಗಾಗಿ ಮತ್ತೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿದ್ದಾರೆ.
ಮೊನ್ನೆ ಸೆ.16 ರಂದು ಚಾಮರಾಜಪೇಟೆಗೆ ಪತ್ನಿ ಐಂದ್ರಿತಾ ರೇ ಜೊತೆ ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಎದುರಿಸಿದ್ದರು. ಇದೀಗ ಮತ್ತೆ ನೋಟೀಸ್ ಬಂದ ಹಿನ್ನಲೆಯಲ್ಲಿ ದಿಗಂತ್ ಬುಧವಾರ ಮತ್ತೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿದ್ದಾರೆ.
ಜಾಹೀರಾತು
ಡ್ರಗ್ಸ್ ಮಾಫಿಯಾ ವಿಚಾರಣೆಗೆ ಸಂಬಂಧಿಸಿದಂತೆ ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ಹೇಳಿದ್ದರು. ಮಂಗಳವಾರ ಸಿಸಿಬಿ ಪೊಲೀಸರು ವ್ಯಾಟ್ಸಪ್ ಮೂಲಕ ಮತ್ತೆ ನೋಟೀಸ್ ಕೊಟ್ಟಿದ್ದರು.
ನಟ ದಿಗಂತ್ ಡ್ರಗ್ಸ್ ಜಾಲದಲ್ಲಿದ್ದಾರೆ ಎನ್ನುವುದಕ್ಕೆ ಸಿಸಿಬಿ ಬಳಿ ಪ್ರಮುಖ ಸಾಕ್ಷ್ಯಗಳಿವೆ ಎಂದು ಹೇಳಲಾಗುತ್ತಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?