Connect with us

Featured

ಅಗಲಿದ ಕೇಂದ್ರ ಸಚಿವ ಸುರೇಶ್ ಅಂಗಡಿಗೆ ವಿಧಾನಸಭೆಯಲ್ಲಿ ಸಂತಾಪ

ರೈಸಿಂಗ್​ ಕನ್ನಡ:

ಬೆಂಗಳೂರು:

ಕೊರೊನಾಗೆ ಬಲಿಯಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಅವರಿಗೆ ವಿಧಾನಸಭಾ ಸದಸ್ಯರು ಸಂತಾಪ ನಿರ್ಣಯ ಕೈಗೊಂಡು ಗೌರವ ಅರ್ಪಿಸಿದರು. ಎಲ್ಲಾ ಶಾಸಕರು ಮೌನಾಚರಿಸಿ ಗೌರವ ಸಲ್ಲಿಸಿದರು.

ಗುರುವಾರ ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಅವರು ಸುರೇಶ್​ ಅಂಗಡಿಯವರು ನಿಧನದ ಸುದ್ದಿಯನ್ನ ಪ್ರಕಟಿಸಿ ಸಂತಾಪ ಸೂಚಕ ನಿರ್ಣಯವನ್ನ ಮಂಡಿಸಿದರು.

Advertisement

ಸಿಎಂ ಯಡಿಯೂರಪ್ಪ ಮಾತನಾಡಿ,ಸುರೇಶ್​ ಅಂಗಡಿ ನಿಧನ ಆಘಾತ ತಂದಿದೆ. ಕರ್ನಾಟಕ ರೈಲಿಗೆ ಅವರು ಅಪಾರ ಕೊಡುಗೆ ನೀಡಿದ್ದಾರೆ. ಪ್ರಮಾಣಿಕತೆ ಮತ್ತು ಜನಾನುರಾಗಿ ನಾಯಕರಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ.ಅವರ ಕುಟುಂಬಕ್ಕೆ ನೋವು ತಡೆಯುವ ಶಕ್ತಿ ಸಿಗಲಿ ಎಂದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಸುರೇಶ್​ ಅಂಗಡಿ ಸಜ್ಜನ ಮತ್ತು ಸ್ನೇಹ ಜೀವಿಯಾಗಿದ್ದರು. ಇವರು ಕೊರೊನಾಗೆ ಬಲಿಯಾಗುತ್ತಾರೆಂದು ಯಾರು ಕೂಡ ಭಾವಿಸಿರಲಿಲ್ಲ. ಪ್ರಖ್ಯಾತ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರೆತಿದ್ದರೂ ಅವರು ನಿಧನರಾಗಿದ್ದಾರೆ. ಇದರಿಂದ ರಾಜಕಾರಣಿಗಳಿಗೆ ಭಯ ಶುರುವಾಗಿದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಮಾತನಾಡಿ, ಯಮನಿಗೆ ಯಾರ ಬಗ್ಗೆಯು ಕರುಣೆ ಇಲ್ಲ.ದೇವರ ಮೇಲೂ ನಂಬಿಕೆ ಕಳೆದುಕೊಳ್ಳುವ ಸಂದರ್ಭ ಬಂದಿದೆ. ಅವರ ನಿಧನ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದರು.

ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಉಪಸಭಾಧ್ಯಕ್ಷ ಆನಂದ್​ ಮಾಮನಿ,ಕಾಂಗ್ರೆಸ್​ ಹಿರಿಯ ನಾಯಕ ಆರ್​.ವಿ.ದೇಶಾಪಾಂಡೆ, ಶಾಸಕ ಬಂಡೇಪ್ಪ ಕಾಶೆಂಪುರ್ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​​ ಅಗಲಿದ ಸುರೇಶ್​ ಅಂಗಡಿ ಅವರೊಂದಿಗಿನ ಒಡನಾಟವನ್ನ ನೆನೆದರು.

ನಂತರ ಒಂದು ನಿಮಿಷ ಮೌನಾಚರಣೆ ಮಾಡಿ ಸಂತಾಪ ಸೂಚಕ ನಿರ್ಣಯಗಳನ್ನ ಸುರೇಶ್​ ಅಂಗಡಿ ಕುಟುಂಬಕ್ಕೆ ಕಳುಹಿಸಿಕೊಡುವುದಾಗಿ ಹೇಳಿದರು.  

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ