Featured
ತೀವ್ರ ಹೃದಯಾಘಾತ: ಆಸಿಸ್ ಕ್ರಿಕೆಟ್ ಲೆಜೆಂಡ್ ಡೀನ್ ಜಾನ್ಸ್ ನಿಧನ

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಆಸ್ಟ್ರೇಲಿಯಾದ ಮಾಜಿ ಆಟಗಾರ, ಕ್ರಿಕೆಟ್ ವೀಕ್ಷಕ ವಿವರಣೆಕಾರ ಡೀನ್ ಜಾನ್ಸ್ (59)ತೀವ್ರ ಹೃದಯಾಘಾತಕೊಳ್ಳಗಾಗಿ ಮುಂಬೈನಲ್ಲಿ ನಿಧನರಾಗಿದ್ದಾರೆ.
13ನೇ ಆವೃತ್ತಿಯ ಐಪಿಎಲ್ ನಡೆಯುತ್ತಿರುವ ಹಿನ್ನಲೆಯಲ್ಲಿ ಡೀನ್ ಜಾನ್ಸ್ ಖಾಸಿಗಿ ಚಾನಲ್ ವೊಂದಕ್ಕೆ ಮುಂಬೈನಲ್ಲಿ ವೀಕ್ಷಕ ವಿವರಣೆ ಕೊಡುತ್ತಿದ್ದರು.
ಬಯೋ ಸೆಕ್ಯೂರ್ ಬಬಲ್ನಿಂದ ಕೂಡಿದ್ದ ಸ್ಟಾರ್ ಹೋಟೇಲ್ನಲ್ಲಿ ತಂಗಿದ್ದ ಡೀನ್ ಜಾನ್ಸ್ಗೆ ಗುರುವಾರ ತೀವ್ರ ಹೃದಯಘಾತವಾಗಿ ಕೊನೆಯುಸಿರೆಳೆದಿದ್ದಾರೆ.
ಟೀಮ್ ಇಂಡಿಯಾಕೋಚ್ ರವಿ ಶಾಸ್ತ್ರಿ, ಮಾಜಿ ವೀರೇಂದ್ರ ಸೆಹ್ವಾಗ್ ಸೇರಿದಂತೆ ಇಡೀ ಕ್ರಿಕೆಟ್ ಜಗತ್ತು ಸಂತಾಪ ಸೂಚಿಸಿದೆ. 59 ವರ್ಷದ ಡೀನ್ ಜಾನ್ಸ್ ವೈಟ್ ಬಾಲ್ ಕ್ರಿಕೆಟ್ನಲ್ಲಿ ಶ್ರೇಷ್ಠ ಆಟಗಾರನಾಗಿ ಗುರುತಿಸಿಕೊಂಡಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?