ರೈಸಿಂಗ್ ಕನ್ನಡ:
ಕೊಪ್ಪಳ:
ಜಿಲ್ಲೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ಕಳ್ಳತನ ನಡೆದಿದೆ.
ಯಲಬುರ್ಗಾ ತಾಲೂಕಿನ ಬೇವೂರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಲಕ್ಷಾಂತರ ಹಣವನ್ನ ಕಳ್ಳರು ದೋಚಿದ್ದಾರೆ. ಗ್ಯಾಸ್ ಕಟರ್ ನಿಂದ ಶಟರ್ಸ್ ಕಟ್ ಮಾಡಿ ಕಳ್ಳರು ಹಣ ಮತ್ತು ಚಿನ್ನ ಸಾಮಾಗ್ರಿಗಳನ್ನ ದೋಚಿದ್ದಾರೆ.
ಹಣ ಹಾಗೂ ಬಂಗಾರ ಬೆಳ್ಳಿ ಸೇರಿ ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯ ಕಳ್ಳತನವಾಗಿದೆ ಎಂದು ಅಂದಾಜಿಸಲಾಗಿದೆ.
ಖದೀಮರು ಸಾಕ್ಷಿಗಳು ಸಿಗಬಾರದು ಎನ್ನುವ ಕಾರಣಕ್ಕೆ ಹಣದೊಂದಿಗೆ ಬ್ಯಾಂಕ್ ನಲ್ಲಿದ್ದ ಸಿ.ಸಿ.ಕ್ಯಾಮೆರಾದ ಹಾರ್ಡ್ ಡಿಸ್ಕ್ ನೊಂದಿಗೆ ಪರಾರಿಯಾಗಿದ್ದಾರೆ.
ಕಳೆದ ಕೆಲ ವರ್ಷಗಳಲ್ಲಿ ಇದು ಜಿಲ್ಲೆಯಲ್ಲಿ ಇದು ಅತೀ ದೊಡ್ಡ ಕಳ್ಳತನ ಇದಾಗಿದೆ.
ಸ್ಥಳಕ್ಕೆ ಕೊಪ್ಪಳ ಎಸ್.ಪಿ.ಜೆ ಸಂಗೀತಾ ಭೇಟಿ ನೀಡಿ ಪರಿಶೀಲಿಸಿಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?