Connect with us

Featured

ಎಸ್​ಪಿಬಿ ಆರೋಗ್ಯ ಸ್ಥಿತಿ ಗಂಭೀರ:ಇನ್ನು ಬಿಡುಗಡೆಯಾಗದ ಹೆಲ್ತ್ ಬುಲೆಟಿನ್ : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ

ರೈಸಿಂಗ್​ ಕನ್ನಡ:

ನ್ಯೂಸ್​ ಡೆಸ್ಕ್​:

ಕೊರೊನಾ ಸೋಂಕಿಗೆ ಗುರಿಯಾಗಿ ಐಸಿಯುವಿನಲ್ಲಿ ಚಿಕಿತ್ಸೆ  ಪಡೆಯುತ್ತಿರವ ಗಾನ ಗಂಧರ್ವ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರ ಹೆಲ್ತ್​ ಬುಲೆಟಿನ್​ ರಿಲೀಸ್​ ಆಗಲಿದೆ.

ಚೆನ್ನೈನ ಎಂಜಿಎಂ ಆಸ್ಪತ್ರೆಗೆ  ಎಸ್​ಪಿ ಅವರ ಪುತ್ರಿ, ಎಸ್​ಬಿ ಅವರ ಸಹೋದರಿ ಶೈಲಜಾ ಮತ್ತು ಅವರ ಆಪ್ತರಾದ ಭಾರತೀರಾಜ್​ ಭೇಟಿ ನೀಡಿದ್ದಾರೆ.ವೈದ್ಯರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

Advertisement

 ಮಾಧ್ಯಮಗಳಿ ನಿರ್ದೇಶಕ ಭಾರತೀರಾಜ್​ ಸಂಪೂರ್ಣ ವಿವರ ನೀಡಲಿದ್ದಾರೆ.

ಚೆನ್ನೈನ ಪ್ರತಿಷ್ಠಿತ ಎಂಜಿಎಂ ಆಸ್ಪತ್ರೆಯಲ್ಲಿ ಕಳೆದ ಒಂದು ವರೆ ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿರುವ ಮೇರು ಗಾಯಕ ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಕಳೆದ 24 ಗಂಟೆಯಲ್ಲಿ ಕ್ಷೀಣಿಸುತ್ತಿದ್ದೆ ಎಂದು ತಿಳಿದು ಬಂದಿದೆ.

ಆಸ್ಪತ್ರೆ ಭೇಟಿ ಬಳಿಕ ಪ್ರಕೃತಿ ಮುಂದೆ ನಾವೇನೂ ಅಲ್ಲ ಎಂದು ಭಾರತೀರಾಜ್​ ಕಣ್ಣಿರುಡುತ್ತಾ ಹೇಳಿದ್ದಾರೆ.

ಎಸ್​ಪಿಬಿ ಅವರ ಕುಟುಂಬದವರು ಆತಂಕದಲ್ಲಿದ್ದಾರೆ. ಎಸ್​ಪಿಬಿ ಅವರ ಅಭಿಮಾನಿಗಳು ಕೇರಳ, ಕರ್ನಾಟಕ , ಆಂಧ್ರಪ್ರದೇಶ ಮತ್ತು ತೆಲಂಗಾಣದಿಂದ ಅಭಿಮಾನಿಗಳು ಚೆನ್ನೈನ ಎಂಜಿಎಂ ಆಸ್ಪತ್ರೆ ಬಳಿ ಬಂದಿದ್ದಾರೆ.

ಚೆನ್ನೈನಲ್ಲಿರುವ ಎಸ್​​ಪಿಬಿ ಅವರ ಮನೆಯನ್ನ ಸ್ಯಾನಿಟೈಸ್ ಮಾಡಲಾಗಿದೆ. ಮನೆಯಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಎಲ್ಲ ಅಂಶಗಳು ಎಸ್​ಪಿಬಿ ಅವರ ಆರೋಗ್ಯದ ಬಗ್ಗೆ ಅನುಮಾನ ಮೂಡಿಸುತ್ತಿವೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ