ರೈಸಿಂಗ್ ಕನ್ನಡ:
ಬೀದರ್:
ಮೊನ್ನೆ ಕೊರೊನಾಗೆ ಬಲಿಯಾದ ಶಾಸಕ ಬಿ.ನಾರಾಯಣರಾವ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವ ಜೊತೆಗೆ ಕೋವಿಡ್-೧೯ ಮಾರ್ಗ ಸೂಚಿ ಪ್ರಕಾರ ಬೀದರ್ನಲ್ಲಿ ಅಂತ್ಯಕ್ರಿಯೆ ನಡೆಯಿತು.
ಬಸವಕಲ್ಯಾಣ ನಗರದ ಕೈಗಾರಿಕಾ ಪ್ರದೇಶದಲ್ಲಿರುವ ನಾರಾಯಣ ಬಡಾವಣೆಯಲ್ಲಿ ನಡೆಯಿತು ಶಾಸಕ ಬಿ.ನಾರಾಯಣರಾವ್ ಅವರ ಅಂತ್ಯಕ್ರಿಯೆ ನೆರವೆರಿತು.
ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಶಾಸಕ ಬಿ.ನಾರಾಯಣರಾವ್ ಅವರ ಅಪಾರ ಬಂಧಿ ಮಿತ್ರರು ಅಂತಿಮ ಗೌರವವನ್ನ ಸಲ್ಲಿಸಿದರು.
ಈ ಸಂದರ್ಭದಲ್ಲಿಮಾಜಿ ಸಚಿವ ಯು.ಟಿ ಖಾದರ್,ಕಲಬುರ್ಗಿ ಸಂಸದ ಉಮೇಶ ಜಾಧವ್,ಸಂಸದ ಭಗವಂತ ಖೂಬಾ, ಮಾಜಿ ಸಚಿವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವ ಶಾಸಕ ರಾಜಶೇಖರ ಪಾಟೀಲ್,ಮಾಜಿ ಸಚಿವ ಶಾಸಕ ಬಂಡೆಪ್ಪ ಖಾಶೆಂಪೂರೆ, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್,ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಹಾಗೂ ಹಾರಕೂಡನ ಪೂಜ್ಯ ಚನ್ನವೀರ ಶಿವಾಚಾರ್ಯರು, ಭಾಲ್ಕಿ ಹಿರೇಮಠ ಸಂಸ್ಥಾನ ಪೂಜ್ಯ ಗುರುಬಸವಾ ದೇವರು, ಸೇರಿದಂತೆ ಜಿಲ್ಲಾಧಿಕಾರಿ ರಾಮಚಂದ್ರನ್ ಹಾಗೂ ಎಸ್ಪಿ ಬಿ.ಎಲ್ ನಾಗೇಶ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?