Connect with us

Featured

ಕರ್ನಾಟಕ ಬಂದ್​ಗೆ ಭಾರೀ ಬೆಂಬಲ:ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಾವೇರಿದ ಪ್ರತಿಭಟನೆ

ರೈಸಿಂಗ್​ ಕನ್ನಡ:

ನ್ಯೂಸ್​ ಡೆಸ್ಕ್​:

ಕೃಷಿ ಮಸೂದೆ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ರೈತ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್​ಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲ್ಲೇ ರೈತಪರ ಸಂಘಟನೆಗಳು,ಕನ್ನಡ ಪರ ಸಂಘಟನೆಗಳು ರಸ್ತೆಗಿಳಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದು ಪ್ರತಿಭಟನೆ ನಿಧಾನಗತಿಯಲ್ಲಿ ತೀವ್ರ ಸ್ವರೂಪ ಪಡೆಯುತ್ತಿದೆ.

Advertisement

ಬೆಂಗಳೂರಿನ ಪ್ರಮುಖ ರಸ್ತೆಗೆಳಲ್ಲಿ ಪ್ರತಿಭಟನೆ ನಡೆಯುತ್ತಿದ್ದೆ,ಟೌನ್​ಹಾಲ್,ಸುಮನಹಳ್ಳಿ, ಮೈಸೂರು ಬ್ಯಾಂಕ್​ ಸರ್ಕಲ್​,

ಪ್ರಮುಖ ಜಂಕ್ಷನ್​ಗಳಲ್ಲಿ ರೈತರ ಪ್ರತಿಭಟನೆ ನಡೆಸುತ್ತಿದ್ದಾರೆ.ಅಹಿತಕರ ಘಟನೆಗಳು ನಡೆಯಬಾರದು ಹೆಚ್ಚು ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ.

ಕೆಸ್​ಆರ್​ ಬಳಿ ರೈಲು ತಡೆಯಲು ಮುಂದಾದ ಕರವೇ ಕಾರ್ಯಕರ್ತರನ್ನ ಪೊಲೀಸರು ವಶಪಡಿಸಿಕೊಳ್ಳಲಾಯಿತು.

ಕರವೇ ಮುಖಂಡ ನಾರಾಯಣ ಗೌಡ ಅವರನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕೆಲವು ಕಡೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಟೌನ್​ ಹಾಲ್​ನಲ್ಲಿ ಉರುಳು ಸೇವೆ ನಡೆಯಿತು.ಚಿಕ್ಕಬಳ್ಳಾಪುರ, ಮಂಡ್ಯ,ದಾವಣಗೆರೆ, ಹುಬ್ಬಳಿ,ರಾಮನಗರ ಹಾಸನ,ಮಂಡ್ಯದಲ್ಲಿ ಹೆಚ್ಚಿನ ಬೆಂಬಲ ವ್ಯಕ್ತವಾಗಿದೆ.

ಬಂದ್​ ಹಿನ್ನಲೆಯಲ್ಲಿ ಎಸ್​ಎಸ್​ಎಲ್​, ಬೆಂಗಳೂರು ಪದವಿ ಪರೀಕ್ಷೆಗಳನ್ನ ಮುಂದೂಡಲಾಗಿದೆ. ​

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ