Featured
ಅನ್ಲಾಕ್ 5ರ ಮಾರ್ಗ ಸೂಚಿ ಹೊರಡಿಸಿದ ಕೇಂದ್ರ: ಚಿತ್ರಮಂದಿರ, ಈಜುಕೊಳ ತೆರೆಯಲು ಅನುಮತಿ

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಕೇಂದ್ರ ಸರ್ಕಾರ ಅನ್ಲಾಕ್ 5ರ ಮಾರ್ಗಸೂಚಿ ಬಿಡುಗಡೆ ಮಾಡಿದೆ.ಅಕ್ಟೋಬರ್ 15ರಿಂದ ಸಿನಿಮಾ ಮಂದಿರ, ಮಲ್ಟಿಪ್ಲೆಕ್ಸ್,ಎಕ್ಸಿಬಿಷನ್ ಹಾಲ್ ಮತ್ತು ಪಾರ್ಕ್ಗಳನ್ನ ತೆರೆಯಲು ಗ್ರೀನ್ ಸಿಗ್ನಲ್ ಕೊಟ್ಟಿದೆ.
ಅನಲಾಕ್ 5ರ ಮಾರ್ಗಸೂಚಿಯಲ್ಲಿ ಅ.15ರಿಂದ ಶಾಲಾ-ಕಾಲೇಜುಗಳನ್ನ ತೆರೆಯಲು ಅವಕಾಶ ನೀಡಲಾಗುವುದೆಂದು ಹೇಳಿದೆ. ಆದರೆ ಅಂತಿಮ ನಿರ್ಧಾರ ಅಯಾ ರಾಜ್ಯಗ ಮತ್ತು ಸಂಸ್ಥೆಗಳಿಗೆ ಬಿಟ್ಟ ವಿಚಾರ ಎಂದು ತಿಳಿಸಿದೆ.
ಇದರ ಜೊತೆಗೆ ಈಜುಕೊಳ ತೆರೆಯಲು ಅನುಮತಿ ನೀಡಲಾಗಿದೆ.ಯುವ ಜನ ಮತ್ತು ಕ್ರೀಡಾ ಸಚಿವಾಲಯ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನ ಹೊರಡಿಸಲಿದೆ ಎಂದು ಮಾಹಿತಿ ನೀಡಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?