Featured
ದಾವಣಗೆರೆಯಲ್ಲಿ ಮಾಜಿ ಸಿಎಂ ಜೆ.ಎಚ್.ಪಟೇಲ್ ಹುಟ್ಟುಹಬ್ಬಆಚರಣೆ
ರೈಸಿಂಗ್ ಕನ್ನಡ:
ದಾವಣಗೆರೆ :
ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಎಚ್. ಪಟೇಲ ಅವರ ಜನ್ಮದಿನವನ್ನ ದಾವಣಗೆರೆಯಲ್ಲಿ ಆಚರಿಸಲಾಯಿತು.
ಜಯದೇವ ವೃತ್ತದಲ್ಲಿ ಜೆಡಿಎಸ್ ಮುಖಂಡ ಶ್ರೀಧರ್ಬ ಪಾಟೀಲ್ ಹಾಗೂ ಬಸವಪ್ರಭು ಮಹಾಸ್ವಾಮೀಜಿಗಳು ಕೇಕ್ ಕತ್ತರಿಸಿ ಹಿರಿಯ ರಾಜಕಾರಣಿ ಜನ್ಮದಿನಕ್ಕೆ ಶುಭ ಹಾರೈಸಿದರು.
ಜಾಹೀರಾತು
ಈ ವೇಳೆ ಮಾತಾಡಿದ ಶ್ರೀಗಳು ದಾವಣಗೆರೆ ಜಿಲ್ಲೆ ಸೇರಿದಂತೆ 7 ಹೊಸ ಜಿಲ್ಲೆಗಳನ್ನ ಮಾಡಿದ ಹೆಗ್ಗಳಿಕೆ ಅವರದು. ವರ್ಣ ರಂಜಿತ ರಾಜಕಾರಣಿಯಾಗಿದ್ದ ಅವರು ಸಮಾಜವಾದಿ ಚಿಂತಕರಾಗಿದ್ದರು.
ಬಡವರು ಧೀನರ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಇವರ ಜನ್ಮ ದಿನಾಚರಣೆ ಮಾಡುತ್ತಿರುವುದು ಸಂತಸದ ವಿಚಾರ. ದಾವಣಗೆರೆ ಜಿಲ್ಲೆಯ ಕಾರಿಗನೂರು ಆಗಿದ್ದು ಜಿಲ್ಲಾ ಕೇಂದ್ರದಲ್ಲಿ ಸ್ಮಾರಕ ನಿರ್ಮಾಣವಾಗಬೇಕೆಂದು ಶ್ರೀಗಳು ಒತ್ತಾಯಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?