Featured
ತುಂಡಾಗಿ ಮುರಿದು ಬಿದ್ದ ಪ್ಯಾರಾ ಮೋಟಾರ್: ಓರ್ವನಿಗೆ ಗಂಭೀರ ಗಾಯ
ಹಾರುತ್ತಿದ್ದ ಪ್ಯಾರಾ ಮೋಟಾರ್ ತುಂಡಾಗಿ ಟ್ಯಾಗೋರ್ ಕಡಲಿನಲ್ಲಿ ಬಿದ್ದಿರುವ ಘಟನೆ ಕಾರವಾರದಲ್ಲಿ ನಡೆದಿದೆ.
ಇನ್ಸ್ ಪೆಕ್ಟರ್ ಜೊತೆಗೆ ಪ್ಯಾರಾ ಮೋಟಾರ್ ನಲ್ಲಿ ಹಾರಾಟ ನಡೆಸುತ್ತಿದ್ದ ಪ್ರವಾಸಿಗನೂ ಸಮುದ್ರದಲ್ಲಿ ಬಿದ್ದಿದ್ದು, ಇಬ್ಬರನ್ನೂ ನೀರಿನಿಂದ ಮೇಲೆಕ್ಕೆತ್ತಲಾಗಿದೆ. ಇನ್ಸ್ ಪೆಕ್ಟರ್ ಅಪಾಯದಿಂದ ಪಾರಾಗಿದ್ದು, ಪ್ರವಾಸಿಗ ಗಂಭೀರವಾಗಿದ್ದಾನೆ. ಪ್ರವಾಸಿಗನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಪ್ರವಾಸಿಗನನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಬಾರದ ಅಂಬ್ಯುಲೆನ್ಸ್:
ಘಟನೆ ನಡೆದು ಅರ್ಧ ಗಂಟೆಗೂ ಮೇಲಾದರೂ ಒಂದೂ ಅಂಬ್ಯುಲೆನ್ಸ್ ಕೂಡ ಸ್ಥಳಕ್ಕೆ ಬಂದಿಲ್ಲ. ಮಾರು ದೂರದಲ್ಲಿ ಜಿಲ್ಲಾ ಆಸ್ಪತ್ರೆ ಇದ್ದರೂ, ಅಂಬ್ಯುಲೆನ್ಸ್ ಗಾಗಿ ಗೋಗರೆದರೂ ಬಾರದ ಕಾರಣ ನಗರ ಠಾಣೆಯ ಪಿಎಸ್ಐ ಸಂತೋಷ್ ಅವರ ಜೀಪಿನಲ್ಲೇ ಪ್ರವಾಸಿಗನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ಸ್ ಪೆಕ್ಟರ್ ಅಪಾಯದಿಂದ ಪಾರಾಗಿದ್ದು, ಪ್ರವಾಸಿಗ ಗಂಭೀರವಾಗಿದ್ದಾನೆ. ಪ್ರವಾಸಿಗನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಪ್ರವಾಸಿಗನನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಅರ್ಧ ಗಂಟೆಯಾದರೂ ಬಾರದ ಅಂಬ್ಯುಲೆನ್ಸ್:
ಘಟನೆ ನಡೆದು ಅರ್ಧ ಗಂಟೆಗೂ ಮೇಲಾದರೂ ಒಂದೂ ಅಂಬ್ಯುಲೆನ್ಸ್ ಕೂಡ ಸ್ಥಳಕ್ಕೆ ಬಂದಿಲ್ಲ. ಮಾರು ದೂರದಲ್ಲಿ ಜಿಲ್ಲಾ ಆಸ್ಪತ್ರೆ ಇದ್ದರೂ, ಅಂಬ್ಯುಲೆನ್ಸ್ ಗಾಗಿ ಗೋಗರೆದರೂ ಬಾರದ ಕಾರಣ ನಗರ ಠಾಣೆಯ ಪಿಎಸ್ಐ ಸಂತೋಷ್ ಅವರ ಜೀಪಿನಲ್ಲೇ ಪ್ರವಾಸಿಗನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?