Connect with us

Featured

ಉ.ಪ್ರ. ದೌರ್ಜನ್ಯ : ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಬೀದರ್​ನಲ್ಲಿ ಕಾಂಗ್ರೆಸ್​ ಪ್ರತಿಭಟನೆ

ರೈಸಿಂಗ್ ಕನ್ನಡ:

ಬೀದರ್:

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆ ಹಾಗೂ ಧಮನಕಾರಿ ನೀತಿ ಖಂಡಿಸಿ ಬೀದರ್ ನಲ್ಲಿಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಮೌನ‌ ಪ್ರತಿಭಟನೆ ನಡೆಸಿದರು.

 ನಗರದ ಅಂಬೇಡ್ಕರ್ ವೃತ್ತದ ಬಳಿ ಮಾಜಿ‌ಸಚಿವ ರಹೀಂ ಖಾನ್ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಉತ್ತರ ಪ್ರದೇಶದಲ್ಲಿನ ಆಡಳಿತದ ವೈಖರಿ ಖಂಡನೀಯವಾಗಿದೆ.

Advertisement

ರಾಜ್ಯ ಕೇಂದ್ರ ಸರ್ಕಾರದ ರೈತ ವಿರೋಧಿ,ಕಾರ್ಮಿಕ ವಿರೋಧಿ ಕಾಯ್ದೆಗಳು ರೈತರ ವಿರೋಧಿಯಾಗಿವೆ. ಇದನ್ನ ಕೈ ಬಿಡಬೇಕು ಎಂದು ಆಗ್ರಹಿಸಿದರು. ಉತ್ತರ ಪ್ರದೇಶದಲ್ಲಿ ದಲಿತ ಯುವತಿ ‌ಮೇಲಿನ ಅತ್ಯಾಚರ ಪ್ರಕರಣದಲ್ಲಿನ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು.

 ಸಂತ್ರಸ್ತೆ ಕುಟುಂಬದವರನ್ನ ಭೇಟಿ ಮಾಡಲು ಹೋದ ಸಂದರ್ಭ ರಾಹುಲ್ ಗಾಂಧಿ ಅವರನ್ನ ಪೊಲೀಸರು ತಡೆ ಹಿಡಿದಿದ್ದು ಖಂಡನಿಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರ ಆಡಳಿತ ಸಪೂರ್ಣ ಹದ ಗೆಟ್ಟಿದೆ,ಕೂಡಲೆ ಸರ್ಕಾರವನ್ನ ವಜಾ ಗೊಳಿಸುವಂತೆ ಒತ್ತಾಯಿಸಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ