ರೈಸಿಂಗ್ ಕನ್ನಡ:
ವಿಜಯಪುರ :
ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯ ಖಂಡಿಸಿ ರೈತನೊರ್ವ ತಲೆಯ ಮೇಲೆ ಕಲ್ಲು ಹೊತ್ತು ಪ್ರತಿಭಟನೆ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ.
ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮದ ರೈತ ರಾಮರಾವ್ ಕುಲಕರ್ಣಿ ತಮ್ಮ ಸಮಸ್ಯೆಯನ್ನ ಆಲಿಸದ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಪಟ್ಟಣದ ರೈತ ಸಂಪರ್ಕ ಕೇಂದ್ರದ ಎದುರು ತಲೆಯ ಮೇಲೆ ಕಲ್ಲು ಹೊತ್ತು ಪ್ರತಿಭಟಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಅನಿಲ್ ಕುಮಾರ ಭೇಟಿ ಕೊಟ್ಟು ಪ್ರತಿಭಟನಾ ನಿರತ ರೈತ ರಾಮರಾವ್ ಜೊತೆಗೆ ಮಾತುಕತೆ ನಡೆಸಿದರು.
ತಹಶೀಲ್ದಾರ್ ಅನಿಲ್ ಕುಮಾರ್ ಸಮಸ್ಯೆ ಬಗೆ ಹರಿಸೋ ಭರವಸೆ ನೀಡಿದ್ದಾರೆ. ತಹಶೀಲ್ದಾರ್ ಭರವಸೆ ಬಳಿಕ ಪ್ರತಿಭಟನೆ ವಾಪಸ್ ಪಡೆದಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?