Connect with us

Uncategorized

ಬೀದರ್​ನಲ್ಲಿ ಭಾರೀ ಮಳೆ: ಬೆಳೆ ಹಾನಿ ಪ್ರದೇಶಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಭೇಟಿ

ರೈಸಿಂಗ್ ಕನ್ನಡ:

ಬೀದರ್:

ಮಳೆಯಿಂದಾಗಿ ಬೆಳೆ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 ಕಳೆದ ಮೂರು ನಾಲ್ಕು ದಿನಗಳಿಂದ ಜಿಲ್ಲೆಯಾದ್ಯಂತ ಭಾರಿ ಮಳೆ‌ಸುರಿದಿದೆ. ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿಯ ಕಾರಂಜ ಜಲಾಶಯ ಭರ್ತಿಯಾಗಿದ್ದು, ಹತ್ತು ಸಾವಿರ ಕ್ಯೂಸೆಕ್ಸ್ ನೀರು ಹೊರ ಬಿಡಲಾಗಿದೆ. ಇತ್ತ ಮಹಾರಾಷ್ಟ್ರದಲ್ಲೂ ಭಾರಿ ಮಳೆಯಾದ ಹಿನ್ನಲೆಯಲ್ಲಿ ಮಾಂಜ್ರಾ ನದಿಯಿಂದಲೂ ನೀರು ಹೊರ ಬಿಡಲಾಗಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಭಾಲ್ಕಿ ಸುತ್ತ ಮುತ್ತಲು ಲಕ್ಷಾಂತರ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿವೆ.

Advertisement
ಪರಿಶೀಲನೆ ನಡೆಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆ

ತೊಗರಿ,ಸೋಯಾ,ಬೆಳೆದ ಪ್ರದೇಶ ಗಳಲ್ಲಿ ನೀರು ನುಗ್ಗಿದ್ದು ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು, ರೈತರು ಮತ್ತೆ ಕಣ್ಣೀರು ಹಾಕಿದ್ದಾರೆ. ಭಾಲ್ಕಿ ತಾಲೂಕಿನ ಭಾತಂಬ್ರ,ಸಾಯಗಾಂವ, ಖುದಂಪೂರ ಗ್ರಾಮಗಳಲ್ಲಿ ರೈತರ ಹೊಲಗಳಿಗೆ ಭೇಟಿ ನೀಡಿ ಬೆಳೆ ಹಾನಿ ವೀಕ್ಷಣೆ ಮಾಡಿದರು.

ಖುದಂಪೂರ ಗ್ರಾಮದ ಬಳಿ ಹರಿಯುತ್ತಿರುವ ಕಾರಂಜ ಜಲಾಶಯದ ಸೇತುವೆ ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು,  ಕಿರಿದಾದ ಸೇತುವೆ ಮೇಲಿಂದ ಪ್ರಯಾಣಿಕರು ಬಿದ್ದು ಸಾವನ್ನಪಿದ್ದ ಘಟನೆ ಗಳು ವರದಿಯಾದ ಹಿನ್ನಲೆ ಖುದಂಪೂರ ಗ್ರಾಮದ ಬಳಿಯ ಸೇತುವೆ ವೀಕ್ಷಣೆ ಮಾಡಿದರು.

ಸದ್ಯ ನೀರು ನಿರಂತರವಾಗಿ ಹೆಚ್ಚುತ್ತಿದ್ದು, ಭಾಲ್ಕಿ, ಸಾಯಗಾಂ ರಸ್ತೆ ಸಂಪರ್ಕಕ್ಕೆ ಅಡಚಣೆಯಾಗುತ್ತಿರುವ ಹಿನ್ನಲೆ,ಸ್ಥಳದಲ್ಲೆ ಲೋಕೊಪಯೋಗಿ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಸೇತುವೆ ಮೇಲ್ದರ್ಜೆಗೆ ಎರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ