Connect with us

Uncategorized

ದಿನೇಶ್ ಗುಂಡೂರಾವ್​ಗೆ 51ನೇ ಹುಟ್ಟುಹಬ್ಬದ ಸಂಭ್ರಮ: ಉಚಿತ ಗಡಿಯಾರ ವಿತರಿಸಿದ ಕಾರ್ಯಕರ್ತರು

ರೈಸಿಂಗ್ ಕನ್ನಡ:

ಗಾಂಧಿನಗರ:

ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರ 51 ನೇ ಹುಟ್ಟು ಹಬ್ಬದ ಪ್ರಯುಕ್ತ ಶುಕ್ರವಾರ ಬಳೇಪೇಟೆ ಕಾಶಿ ವಿಶ್ವೇಶ್ವರ ದೇವಾಲಯದಲ್ಲಿ ರುದ್ರಾಭಿಷೇಕ ಮತ್ತು ವಿಶೇಷ ಪೂಜೆ ಮತ್ತು ಅನ್ನದಾನ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ಬಾರಿ ಕೋವಿಡ್ ಹಿನ್ನಲೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳದ ಮಾನ್ಯ ಶಾಸಕರಾದ ದಿನೇಶ್ ಗುಂಡೂರಾವ್, ಕಾರ್ಯಕರ್ತರಿಗೂ ಹುಟ್ಟು ಹಬ್ಬ ಆಚರಿಸದಂತೆ ಸಲಹೆ ನೀಡಿದ್ದರು. ಬದಲಿಗೆ ಹುಟ್ಟು ಹಬ್ಬದ ಅದ್ಧೂರಿ ಆಚರಣೆಯ ಬದಲು  ಸಮಾಜಮುಖಿ ಕಾರ್ಯಕ್ರಮದಲ್ಲಿ ತೊಡಗುವಂತೆ ಕಾರ್ಯಕರ್ತರಿಗೆ ಸೂಚಿಸಿದ್ದರು.

Advertisement
ಉಚಿತ ಗೋಡೆ ಗಡಿಯಾರ ವಿತರಣೆ

ಶಾಸಕ ದಿನೇಶ್ ಗುಂಡೂರಾವ್‌‌ ಅವರ ನಿರ್ದೇಶನದಂತೆ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಾಟನ್ ಪೇಟೆ, ಚಿಕ್ಕಪೇಟೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಸ್ಯಾನಿಟೈಸರ್, ಮಾಸ್ಕ್ ಮತ್ತು ಹತ್ತು ಸಾವಿರ ಗೋಡೆ  ಗಡಿಯಾರಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದ ನೇತೃತ್ವವನ್ನು ಕಾಂಗ್ರೆಸ್ ಮುಖಂಡರು ಹಾಗೂ ಸಮಾಜ ಸೇವಕರಾದ ಎಸ್.ಶ್ರೀನಿವಾಸಮೂರ್ತಿ ವಹಿಸಿದ್ದರು. ಇವರೊಂದಿಗೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷ ಸರವಣನ್, ಕೆ.ವಿ.ಉಮೇಶ್ , ಕೆ.ಪಿ.ಸಿ.ಸಿ ಸದಸ್ಯ ರಘುನಾಥ್, ಮುಖಂಡರಾದ ನಿಜಗುಣ, ನಾಗೇಶ್, ಲಕ್ಷ್ಮಣ್, ಬಿಪಿನ್ ಬಾಫ್ನಾ, ಉದಯ್ ಕುಮಾರ್, ಮಹದೇವ್, ಯೋಗೀಶ್, ಸುನಿಲ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ