Connect with us

Featured

ನೆರೆ ಸಂತ್ರಸ್ತರಿಗೆ ಕನ್ನಡ ಚಿತ್ರರಂಗ ಸಾಥ್ : ಪವರ್ ಸ್ಟಾರ್ ಪುನೀತ್ ಭರವಸೆ

ರೈಸಿಂಗ್​ ಕನ್ನಡ:

ಕೊಪ್ಪಳ :

ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ತುಂಬಾ ಜಾಸ್ತಿಯಾಗಿ ಆಗುತ್ತಿದ್ದು, ಕನ್ನಡ ಚಿತ್ರರಂಗದವರಿಂದ ಸಹಾಯ ಮಾಡೋ ಸಂದರ್ಭ ಬಂದರೆ ನಾವೆಲ್ಲಾ ನೆರೆ ಸಂತ್ರಸ್ತರ ಜೊತೆಗಿರುತ್ತೇವೆ  ಎಂದು ಪವರ್ ಸ್ಟಾರ್, ನಟ ಪುನೀತ್ ರಾಜಕುಮಾರ ಹೇಳಿದ್ದಾರೆ. 

ಶನಿವಾರ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ತಮ್ಮ ಪುನೀತ್ ರಾಜಕುಮಾರ್ ಅವರ ನಟನೆಯ ಜೇಮ್ಸ್ ಸಿನಿಮಾ ಚಿತ್ರೀಕರಣಕ್ಕಾಗಿ ಆಗಮಿಸಿದ ಸಂಧರ್ಭದಲ್ಲಿ ಮಾತನಾಡಿದ ಅವರು,  ಉತ್ತರ ಕರ್ನಾಟಕ ಪರಿಸ್ಥಿತಿ ಮಾಧ್ಯಮಗಳಲ್ಲಿ ನೋಡಿದ್ದೇನೆ. ನಾವೆಲ್ಲರೂ ಅವರ ಜೊತೆ ನಿಲ್ಲಬೇಕಾಗಿದೆ. ಮನುಷ್ಯತ್ವದ ಪ್ರಕಾರ ನಾವೇನು ಮಾಡಬೇಕು ಅದನ್ನ ಮಾಡಬೇಕು.

Advertisement
ಜೇಮ್ಸ್​ ಚಿತ್ರದ ಚಿತ್ರಿಕರಣ ನಡೆಯುತ್ತಿರುವ ಸ್ಥಳ

ನಾನೊಬ್ಬ ಭಾರತೀಯನಾಗಿ ಅವರಿಗೆ ಏನು ಮಾಡಬೇಕೋ ಅದನ್ನ ಮಾಡ್ತೀನಿ ಎಂದು ಪುನೀತ್ ಹೇಳಿದ್ದಾರೆ. ಇನ್ನು  ಜೇಮ್ಸ್ ಸಿನಿಮಾ ಚಿತ್ರೀಕರಣಕ್ಕಾಗಿ ಜಿಲ್ಲೆಗೆ ಬಂದಿರೋ  ನಾವೆಲ್ಲರೂ ಕೊರೊನಾ ಸಂಧರ್ಭದಲ್ಲಿ ನಮ್ಮ ನಮ್ಮ ಸುರಕ್ಷತೆಯಲ್ಲಿ ಇರೋದು ತುಂಬಾ ಮುಖ್ಯ ಎಂದು ಹೇಳಿದ್ದಾರೆ .

 ಇನ್ನು ಚಿತ್ರಮಂದಿರಗಳು ಓಪನ್ ಆದ ವಿಚಾರವಾಗಿ ಪ್ರೇಕ್ಷಕರಿಗೆ ಚಿತ್ರರಂಗಕ್ಕೆ ಬರಲು ಅಪ್ಪು ಮನವಿ ಮಾಡಿಕೊಂಡಿದ್ದು, ಮುಂಜಾಗ್ರತಾ ಕ್ರಮಕೈಗೊಂಡು ಜನರು ಚಿತ್ರಮಂದಿರಕ್ಕೆ ಬರಲಿ ಎಂದು ವಿನಂತಿಸಿದರು .

ಕೊಪ್ಪಳ ಜಿಲ್ಲೆಯ ಬಗ್ಗೆ ಮಾತನಾಡಿದ ಪುನೀತ್ ಕೊಪ್ಪಳ ನನಗೇನು ಹೊಸದಲ್ಲ . ಅಪ್ಪಾಜಿಯ ನೆನಪು ಇಲ್ಲಿದೆ . ಆ ಜಾಗ ನೋಡಿಕೊಂಡು ಬಂದಿದ್ದೇನೆ . ತುಂಬಾ ಖುಷಿಯಾಯ್ತು ಎಂದು ಹೇಳಿದರು . ಆದರೆ , ಇಲ್ಲಿನ ಸ್ಥಳೀಯರು ಮಾಸ್ಕ್ ಧರಿಸುತ್ತಿಲ್ಲ ಎಂದು ಪವರ್ ಸ್ಟಾರ್ ತಮ್ಮ ಬೇಸರವನ್ನು ಹೊರಹಾಕಿದರು .

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ