Connect with us

Featured

ಈಶ್ವರಪ್ಪಗೆ ತಪ್ಪಿದ ಡಿಸಿಎಂ ಸ್ಥಾನ : ಮತ್ತೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್​ ಆ್ಯಕ್ಟೀವ್​..! ಬಿಜೆಪಿಗೆ ಬಿಸಿ ತುಪ್ಪ..!

ಬೆಂಗಳೂರು/ಶಿವಮೊಗ್ಗ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ಸಚಿವರಾಗಿರೋ ಕೆ.ಎಸ್.ಈಶ್ವರಪ್ಪಗೆ ಡಿಸಿಎಂ ಸ್ಥಾನ ತಪ್ಪಿದೆ. ಇದರಿಂದಾಗಿ ಈಶ್ವರಪ್ಪ ಬೆಂಬಲಿಗರು ಆಕ್ರೋಶ ಮತ್ತು ಅಸಮಾಧಾನವನ್ನ ಹೊರ ಹಾಕಿದ್ದಾರೆ. ಈ ಮಧ್ಯೆ, ಇಷ್ಟು ದಿನ ಮುಚ್ಚಿ ಹೋಗಿದ್ದ ರಾಯಣ್ಣ ಬ್ರಿಗೇಡ್​ಗೆ ಮತ್ತೆ ಮರುಜೀವ ಬಂದಿದೆ.

ಕೆ.ಎಸ್. ಈಶ್ವರಪ್ಪ ಬಿಜೆಪಿಯಲ್ಲಿ ಹಿರಿಯ ನಾಯಕರು. ಕುರುಬ ಸಮುದಾಯದ ಮುಖಂಡರು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದವರು. ಆದ್ರೆ, ಈ ಬಾರಿ ಡಿಸಿಎಂ ಸ್ಥಾನ ಸಿಗದೇ ಇರೋದಕ್ಕೆ ಆಪ್ತರಲ್ಲಿ ಈಶ್ವರಪ್ಪ ಬೇಸರ ಹೊರಹಾಕಿದ್ದಾರೆ. ಇತ್ತ, ಇಷ್ಟು ದಿನ ಕಣ್ಮರೆಯಾಗಿದ್ದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮತ್ತೆ ಕಾರ್ಯ ಶುರು ಮಾಡಿದಂತೆ ಕಾಣ್ತಿದೆ.

ಈಶ್ವರಪ್ಪಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡದೇ, ಹಿಂದುಳಿದ ವರ್ಗಗಳಿಗೆ ಬಿಜೆಪಿ ಅನ್ಯಾಯ ಮಾಡಿದೆ. ಕೂಡಲೇ ಈಶ್ವರಪ್ಪಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ರಾಯಣ್ಣ ಬ್ರಿಗೇಡ್​ ಅಧ್ಯಕ್ಷ ಎಂ.ದೊಡ್ಡಯ್ಯ ಆನೇಕಲ್​ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರೋ ದೊಡ್ಡಯ್ಯ ಆನೇಕಲ್, ಆಗಿರುವ ತಪ್ಪನ್ನ ಈಗಲೇ ಸರಿಪಡಿಸಬೇಕು. ಇಲ್ಲದೇ ಹೋದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡೋದಾಗಿ ಯಡಿಯೂರಪ್ಪಗೆ ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ, ಈಶ್ವರಪ್ಪ ಕೂಡ ಅಸಮಾಧಾನ ಹೊರಹಾಕಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ