ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಐಸಿಸಿ ಉಸ್ತುವಾರಿಯಾಗಿ ಪುದುಚೇರಿಗೆ ಇಂದು ಮೊದಲ ಭೇಟಿ ನೀಡಿದ್ದಾರೆ.
ಇತ್ತಿಚೆಗೆ ಪುದುಚೇರಿಯ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 36 ನೇ ಪುಣ್ಯತಿಥಿ ಮತ್ತು ಉಕ್ಕಿನ ಪುರುಷ ಸರ್ದಾರ್ ವಲ್ಲಭಭಾಯ್ ಪಟೇಲರ 145 ನೇ ಜನ್ಮದಿನೋತ್ಸವದ ಪ್ರಯುಕ್ತ ಗೌರವ ಸಮರ್ಪಿಸಿದರು.
ನಂತರ ಇಂದಿರಾ ಗಾಂಧಿ ಸರ್ಕಲ್ನಲ್ಲಿರುವ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?