Connect with us

Featured

ʻವಸಂತ ಕೋಕಿಲʻ ಕನ್ನಡ ಸಿನಿಮಾದ ಫಸ್ಟ್ ಲುಕ್ ರಿಲೀಸ್

ರೈಸಿಂಗ್​ ಕನ್ನಡ:

ನ್ಯೂಸ್​ ಡೆಸ್ಕ್​:

ರಾಷ್ಟ್ರಪ್ರಶಸ್ತಿ ವಿಜೇತ ʻಬಾಬಿ ಸಿಂಹʻ  ಅಭಿನಯದ ʻವಸಂತ ಕೋಕಿಲʻ ಕನ್ನಡ ಸಿನಿಮಾದ ಫಸ್ಟ್‌ ಲುಕ್‌ ರಿಲೀಸ್.‌

ಬಾಬಿ ಸಿಂಹ ರ ಜನ್ಮದಿನದ ಸಂದರ್ಭದಲ್ಲಿ ವಸಂತ ಕೋಕಿಲ ಫಸ್ಟ್‌ ಲುಕ್‌ ರಿಲೀಸ್‌ ಮಾಡಿದ ನಟ ರಕ್ಷಿತ್‌ ಶೆಟ್ಟಿ.

Advertisement

ಎಸ್‌ ಆರ್‌ ಟಿ ಎಂಟರ್‌ಟೈನ್‌ಮೆಂಟ್ಸ್‌, ಮುದ್ರ ಫಿಲ್ಮ್‌ ಫ್ಯಾಕ್ಟರಿ ಬ್ಯಾನರ್‌ ಜಂಟಿಯಾಗಿ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಬಾಬಿ ಸಿಂಹ ನಾಯಕನಟರಾಗಿ ನಿರ್ಮಾಣವಾಗುತ್ತಿರುವ ತ್ರಿಭಾಷಾ ಚಿತ್ರ ವಸಂತ ಕೋಕಿಲ.

 ರಾಮ್‌ ತಳ್ಲೂರಿ ಚಿತ್ರದ ನಿರ್ಮಾಪಕರಾಗಿದ್ದು, ರಮಣನ್‌ ಪುರುಷೋತ್ತಮ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಬಾಬಿ ಸಿಂಹಗೆ ಜೋಡಿಯಾಗಿ ನಟಿ ಕಾಶ್ಮೀರ ಪರ್ದೇಶಿ ಅಭಿನಯಿಸುತ್ತಿದ್ದಾರೆ. ನವೆಂಬರ್‌ 6 ರಂದು ಬಾಬಿ ಸಿಂಹ ಜನ್ಮದಿನದ ಪ್ರಯುಕ್ತ ಖ್ಯಾತ ನಟ ರಕ್ಷಿತ್‌ ಶೆಟ್ಟಿ ಈ ಚಿತ್ರದ ಟೈಟಲ್‌ ವಸಂತ ಕೋಕಿಲ ಅನೌನ್ಸ್‌ ಮಾಡೋದ್ರ ಜೊತೆಗೆ ತಮ್ಮ ಟ್ವಿಟರ್‌ ಅಕೌಂಟ್‌ ಮೂಲಕ ಫಸ್ಟ್‌ ಲುಕ್‌ ರಿಲೀಸ್‌ ಮಾಡಿದ್ರು.

 ಇದೇ ವೇಳೆ ತೆಲುಗು ಭಾಷೆಯ ಫಸ್ಟ್‌ಲುಕ್‌ನ್ನ ಬಾಹುಬಲಿ ಖ್ಯಾತಿಯ ರಾಣಾ ಹಾಗೂ ತಮಿಳು ಭಾಷೆಯ ಫಸ್ಟ್‌ಲುಕ್‌ ಪೋಸ್ಟರ್‌ನ್ನ ಖ್ಯಾತ ನಟ ಧನುಷ್‌ ಆನ್‌ಲೈನ್‌ ಮೂಲಕವೇ ರಿಲೀಸ್‌ ಮಾಡಿದ್ರು. ರೋಮ್ಯಾಂಟಿಕ್‌ ಥ್ರಿಲಕ್‌ ಜಾನರ್‌ನಲ್ಲಿ ಈ ಚಿತ್ರ ನಿರ್ಮಾಣಗೊಳ್ಳುತ್ತಿದೆ. ಇದೀಗ ಬಿಡುಗಡೆಗೊಂಡಿರೋ ಫಸ್ಟ್‌ಲುಕ್‌ ನಲ್ಲಿ ಬಾಬಿ ಸಿಂಹ ವಿಭಿನ್ನ ರೀತಿಯಲ್ಲಿ ಕಾಣುವಂತೆ ಕೈಯಲ್ಲಿ ಕ್ರಾಸ್‌ ಬೌ, ಫಾರೆಸ್ಟ್‌ ಬ್ಯಾಕ್‌ಡ್ರಾಪ್‌, ಡಾರ್ಕ್‌ ಗ್ರೀನ್‌ ಕಲರ್‌ ಟೆಂಟ್‌ ಹೀಗೆ ಬಹಳಷ್ಟು ಕುತೂಹಲಕಾರಿ ಅಂಶಗಳಿವೆ.

 ಬಾಬಿ ಸಿಂಹ ಹಾಗೂ ನಿರ್ದೇಶಕ ರಮಣನ್‌ ಕಾಂಬಿನೇಶನ್‌ನಲ್ಲಿ ಈ ಚಿತ್ರ ಅದ್ಭುತವಾಗಿ ಮೂಡಿಬರುತ್ತಿದೆ ಎಂದು ಚಿತ್ರತಂಡ ವಿಶ್ವಾಸ ವ್ಯಕ್ತಪಡಿಸಿದೆ. ಥಿಂಕ್‌ ಮ್ಯೂಸಿಕ್‌ ಈ ಚಿತ್ರದ ಆಡಿಯೋ ಹಕ್ಕುಗಳನ್ನ ಹೊಂದಿದೆ. ಈ ಚಿತ್ರಕ್ಕೆ ಸಂಬಂಧಿಸಿದ ಮತ್ತಷ್ಟು ವಿಷಯಗಳನ್ನ ಶೀಘ್ರದಲ್ಲೇ ಅಧಿಕೃತವಾಗಿ ಬಿಡುಗಡೆಗೊಳಿಸುವುದಾಗಿ ನಿರ್ಮಾಪಕ ರಾಮ್‌ ತಳ್ಲೂರಿ ತಿಳಿಸಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ