Connect with us

Featured

ಮುಂಗಾರು ಬೆಳೆ ಸಮೀಕ್ಷೆ ಯಶಸ್ವಿ:ರೈತರೇ ಬೆಳೆ ಸಮೀಕ್ಷೆ ನಡೆಸುವ ಮಾದರಿಯಲ್ಲಿಯೇ ಹಿಂಗಾರು ಬೆಳೆ ಸಮೀಕ್ಷೆ

ರೈಸಿಂಗ್​ ಕನ್ನಡ: 

ಬೆಂಗಳೂರು:

ಮುಂಗಾರು ಬೆಳೆ ಸಮೀಕ್ಷೆ ಶೇ.100 ರಷ್ಟು ಯಶಸ್ವಿಯಾದ ಬೆನ್ನಲ್ಲೆ ಕೃಷಿ ಇಲಾಖೆ ಮುಂಗಾರು ಬೆಳೆ ಸಮೀಕ್ಷೆ ನಡೆಸಿದ ಮಾದರಿಯಲ್ಲಿಯೇ ಹಿಂಗಾರು ಬೆಳೆ ಸಮೀಕ್ಷೆ ನಡೆಸಲು ತೀರ್ಮಾನಿಸಿದೆ. ಹಿಂಗಾರು ಬೆಳೆ ಸಮೀಕ್ಷೆ ಸಂಬಂಧ ಕೃಷಿ ಸಚಿವ ಬಿ.ಸಿ.ಪಾಟೀಲ್ ಇಲಾಖಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು.

Advertisement

ವಿಕಾಸಸೌಧದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರೈತರೇ ತಮ್ಮ ಬೆಳೆ ಜಮೀನಿನ ಸಮೀಕ್ಷೆಯನ್ನು ತಾವೇ ಆ್ಯಪ್ ಮೂಲಕ ನಡೆಸಿದ್ದು, ಇದೇ ಮಾದರಿಯಲ್ಲಿಯೇ ಹಿಂಗಾರು ಬೆಳೆ ಸಮೀಕ್ಷೆಯನ್ನು ಕೂಡ ಯಶಸ್ವಿಯಾಗಿ ನಡೆಸುವ ಬಗ್ಗೆ ಸಚಿವರು ಇಲಾಖಾಧಿಕಾರಿಗಳ ಜೊತೆ ಚರ್ಚಿಸಿದರು.

ಸಚಿವ ಬಿ.ಸಿ.ಪಾಟೀಲ್​ ಅಧ್ಯಕ್ಷತೆಯಲ್ಲಿ ನಡೆದ ಸಭೆ

ಮಾಸ್ಟರ್ಸ್ ಗಳಿಗೆ ಹಿಂಗಾರು ಬೆಳೆ ಸಮೀಕ್ಷೆ ಬಗ್ಗೆ ತರಬೇತಿ ನೀಡುವುದು, ಮಾಸ್ಟರ್ಸ್ ತರಬೇತುದಾರರಿಂದ ಖಾಸಗಿ ನಿವಾಸಿಗಳಿಗೆ (ಪಿಆರ್ ಓ) ರೈತರ ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ತರಬೇತಿ ನೀಡಿ ಬಳಿಕ ಆ್ಯಪ್ ಮೂಲಕ ರೈತರೇ ತಮ್ಮ ಬೆಳೆ ಸಮೀಕ್ಷೆಯನ್ನು ತಾವೇ ನಡೆಸಲು ಕ್ರಮಕೈಗೊಳ್ಳುವುದು ಸೇರಿದಂತೆ ಮತ್ತಿತ್ತರ ವಿಷಯಗಳ ಕುರಿತು ಸಭೆಯಲ್ಲಿ ಮಾಹಿತಿ ಪಡೆಯಲಾಯಿತು.

ಈ ಸಂದರ್ಭದಲ್ಲಿ ಮುಂಗಾರು ಬೆಳೆ ಸಮೀಕ್ಷೆ ಯಶಸ್ವಿಗೆ ಕೃಷಿ ಇಲಾಖೆ ಜೊತೆ ಸಹಕರಿಸಿದ ಕಂದಾಯ, ರೇಷ್ಮೆ, ತೋಟಗಾರಿಕೆ ಇಲಾಖೆಗೂ ಸಚಿವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಡಿಸೆಂಬರ್ ಮೊದಲ ವಾರದಲ್ಲಿ ಹಿಂಗಾರು ಬೆಳೆ ಸಮೀಕ್ಷೆ ರೈತರ ಆ್ಯಪ್ ಬಿಡುಗಡೆಯಾಗಲಿದ್ದು, ಶೀಘ್ರದಲ್ಲಿಯೇ ದಿನಾಂಕ ಪ್ರಕಟಿಸುವುದಾಗಿ ಹಾಗೂ ಮುಂಗಾರು ಬೆಳೆ ಸಮೀಕ್ಷೆ ಯಶಸ್ವಿಯಾದಂತೆ ಹಿಂಗಾರು ಬೆಳೆ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಬಿ.ಸಿ.ಪಾಟೀ್ಲ್ ಮನವಿ ಮಾಡಿದ್ದಾರೆ.

ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಕತ್ರಿ, ನಿರ್ದೇಶಕ ಶ್ರೀನಿವಾಸ್,ಹೆಚ್ಚುವರಿ ನಿರ್ದೇಶಕ ಆ್ಯಂತೋನಿ ಎಂ. ಇಮ್ಯಾನುಲ್ ಸೇರಿದಂತೆ ಮತ್ತಿತ್ತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ