Connect with us

Featured

ʻಈರೋಸ್ ನೌʼ ಓಟಿಟಿಯಲ್ಲಿ ಸಂಚಾರಿ ವಿಜಯ್ ಅಭಿನಯದ 6 ನೇ ಮೈಲಿ

ರೈಸಿಂಗ್ ಕನ್ನಡ:

ನ್ಯೂಸ್​ ಡೆಸ್ಕ್​: 

ರಾಷ್ಟ್ರೀಯ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ನಟಿಸಿರುವ ಥ್ರಿಲ್ಲರ್ ಮೂವಿ- 6 ನೇ ಮೈಲಿ ಇಂದಿನಿಂದ ಈರೋಸ್‌ ನಲ್ಲಿ ಪ್ರೀಮಿಯರ್‌ ಆಗಲಿದೆ.

11 ನವೆಂಬರ್‌ 2020 ರಂದು ಈರೋಸ್‌ ನೌ ನಲ್ಲಿ ಸಸ್ಪೆನ್ಸ್‌ ಥ್ರಿಲ್ಲರ್‌ ಸಿನಿಮಾ 6 ನೇ ಮೈಲಿ ವೀಕ್ಷಕರಿಗೆ ಲಭ್ಯವಾಗಲಿದೆ. ಸೀನಿ ನಿರ್ದೇಶನದ, ಡಾ.ಶೈಲೇಶ್‌ ಕುಮಾರ್‌ ನಿರ್ಮಾಣದ ಈ ಚಿತ್ರದಲ್ಲಿ ಸಂಚಾರಿ ವಿಜಯ್‌, ಆರ್‌.ಜೆ. ನೇತ್ರಾ, ಕೃಷ್ಣ ಹೆಬ್ಬಾಳೆ, ರಘು ಪಾಂಡೇಶ್ವರ ಮತ್ತು ಮೈತ್ರಿಜಗ್ಗಿ ನಟಿಸಿದ್ದಾರೆ.

6 ನೇ ಮೈಲಿ ಚಿತ್ರವು  ದಟ್ಟವಾದ ಕಾನನದಲ್ಲಿ ಚಾರಣ, ಚಾರಣಿಗರ ನಾಪತ್ತೆ, ರಹಸ್ಯ ಭೇದಿಸಲು ಹೊರಡುವ ನಾಯಕ… ಚಾರಣಿಗರ ನಾಪತ್ತೆ ಪ್ರಕರಣ ಭೇದಿಸಲು ಹೊರಡುವ ನಾಯಕ ಅದರಲ್ಲಿ ಯಶಸ್ವಿಯಾಗುತ್ತಾನೆಯೇ..?  ಹೀಗೆ ಹಲವು ಕುತೂಹಲಕಾರಿ ಕಥಾನಕವನ್ನ ಹೊಂದಿದೆ. 

Advertisement

ಈರೋಸ್ ನೌ ನಲ್ಲಿ, ನಾವು ಯಾವಾಗಲೂ ನಮ್ಮ ವೀಕ್ಷಕರಿಗೆ ವಿಭಿನ್ನ ಭಾಷೆಗಳಲ್ಲಿ ವಿಭಿನ್ನ ನಿರೂಪಣೆಗಳನ್ನು ತರುತ್ತೇವೆ. ಕನ್ನಡ ಚಿತ್ರ 6 ನೇ ಮೈಲಿ ಒಂದು ಥ್ರಿಲ್ಲರ್ ಆಗಿದ್ದು, ಇದು ಪ್ರತಿಭಾನ್ವಿತ ತಾರಾಗಣವನ್ನು ಒಳಗೊಂಡಿದ್ದು, ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಈ ಚಿತ್ರವು ಉತ್ತಮ ಕಥಾಹಂದರ ಮತ್ತು ಅನನ್ಯ ಪ್ರಸ್ತುತಿಯಿಂದಾಗಿ ಪ್ರೇಕ್ಷಕರು ಈ ಚಲನಚಿತ್ರದ ಡಿಜಿಟಲ್ ಪ್ರೀಮಿಯರ್‌ನೊಂದಿಗೆ ಆಕರ್ಷಿತರಾಗುತ್ತಾರೆ ಎಂದು ನನಗೆ ಖಾತ್ರಿಯಿದೆ ”  ಎಂದು ಈರೋಸ್‌ ನೌ ನ ಮುಖ್ಯ ಅಧಿಕಾರಿ ರಿಧಿಮಾ ಲುಲ್ಲಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸದಾ ವಿಸ್ತರಿಸುತ್ತಿರುವ ಓಟಿಟಿ ಪ್ಲಾಟ್‌ಫಾರ್ಮ್‌ಗಳು ವಿಭಿನ್ನ ಕಥೆಗಳ ಚಿತ್ರಗಳನ್ನ ತಯಾರಿಸಲು ಸಹಕಾರಿಯಾಗಿವೆ. ನಮ್ಮ 6 ನೇ ಮೈಲಿ ಚಿತ್ರವನ್ನ ಪ್ರದರ್ಶಿಸುತ್ತಿರುವುದಕ್ಕಾಗಿ ಈರೋಸ್‌ ನೌ ಗೆ ನಾವು ಋಣಿ. ನಮ್ಮ ಶ್ರಮ, ಪ್ರೇಕ್ಷಕರ ಬಳಿಗೆ ಈ ಮೂಲಕ ತಲುಪುತ್ತಿರುವುದಕ್ಕೆ ಖುಷಿಯಾಗುತ್ತಿದೆ ಎಂದು ಚಿತ್ರನಟ ಸಂಚಾರಿ ವಿಜಯ್‌ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ