Featured
ಎಂಟಿಬಿ,ವಿಶ್ವನಾಥ್ಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿಲ್ಲ: ಸಚಿವ ಎಸ್.ಟಿ.ಸೋಮಶೇಖರ್
![](https://risingkannada.com/wp-content/uploads/2020/11/S-T-Somashekar-1586973636.jpg)
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಎಂಟಿಬಿ ಹಾಗೂ ವಿಶ್ವನಾಥ ಅವರಿಗೆ ಸಚಿವ ಸ್ಥಾನ ನೀಡ ಬೇಕು ಎಂಬ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ದಾವಣಗೆರೆಯಲ್ಲಿ ಸಹಕಾರ ಸಚಿವ ಎಸ್ ಟಿ. ಸೋಮಶೇಖರ್ ಹೇಳಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಇಡದ ಅವರು, ಮುಖ್ಯ ಮಂತ್ರಿಗಳು ಬಿಎಸ್ ಯಡಿಯೂರಪ್ಪ ನುಡಿದಂತೆ ನಡೆದಿದ್ದಾರೆ, ಇನ್ನೂ ಮುಂದೆ ಸಹ ಅದೇ ರೀತಿ ನಡೆಯುತ್ತಾರೆ ಎಂದರು.
ಇದಕ್ಕಾಗಿ ನಾವು ಪ್ರತ್ಯೇಕ ವಾಗಿ ಸಿಎಂಗೆ ಭೇಟಿ ಆಗುವ ಅಗತ್ಯವೂ ಇಲ್ಲ.ಯಾರಿಗೆ ಸಚಿವ ಸ್ಥಾನ ನೀಡಬೇಕು ಅದು ಸಿಎಂ ಅವರಿಗೆ ಬಿಟ್ಟ ವಿಚಾರ.ಚುನಾವಣೆಗೆ ಹಿಂದೇಟು ಹಾಕಿಲ್ಲ
ಗ್ರಾಮ ಪಂಚಾಯಿತ್ ಚುನಾವಣೆಗೆ ಬಿಜೆಪಿ ಹಿಂದೇಟು ಹಾಕಿಲ್ಲ. ಹಾಕುವುದು ಇಲ್ಲಾ. ಕೋವಿಡ್ ಹಿನ್ನೆಲೆ ಸ್ವಲ್ಪ ಮುಂದಕ್ಕೆ ಹಾಕುವುದು ಸೂಕ್ತ ಎನ್ನಲಾಗಿತ್ತು. ಆದ್ರೆ ಕಾಂಗ್ರೆಸ್ ನ್ಯಾಯಲಯದ ಮೆಟ್ಟಿಲೇರಿತ್ತು. ಮೂರು ವಾರ ಕಾಲಾವಕಾಶ ನೀಡಲಾಗಿದೆ. ಬಿಜೆಪಿ ಚುನಾವಣೆಗೆ ಸಿದ್ಧವಿದೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್ ನವರಿಗೆ ಸತ್ಯ ಹೇಳಿ ಗೊತ್ತಿಲ್ಲ. ಬರೀ ಸುಳ್ಳು ಹಬ್ಬಿಸುವುದು ಆ ಪಕ್ಷದ ಉದ್ದೇಶ. ಸೋಮಶೇಖರ ವಾಗ್ದಾಳಿ ನಡೆಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?