Connect with us

Featured

ಬಹುನಿರೀಕ್ಷಿತಾ ‘ಮನೆ ನಂಬರ್ 13’ ಕನ್ನಡ ಚಿತ್ರದ ಟೀಸರ್ ಬಿಡುಗಡೆ

ರೈಸಿಂಗ್ ಕನ್ನಡ:

ನ್ಯೂಸ್​ ಡೆಸ್ಕ್​: 

“ಮನೆ ನಂಬರ್ 13” ಕನ್ನಡ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಭಯಾನಕ ಚಿತ್ರದ ಒಳ ನೋಟವನ್ನು ನೀಡುವ 1ನಿಮಿಷದ

ಟೀಸರ್ ವೀಡಿಯೊವನ್ನು ಚಿತ್ರ ತಂಡದವರು ಶುಕ್ರವಾರ ಅನಾವರಣಗೊಂಡಿದೆ.

Advertisement

ಈ ಟೀಸರ್ ನಮ್ಮನ್ನು ಭಯದ ರೋಲರ್-ಕೋಸ್ಟರ್ ರೈಡ್, ಸಸ್ಪೆನ್ಸ್ ಮತ್ತು ಥ್ರಿಲ್ ಮೂಲಕ ನಮ್ಮೆಲ್ಲರನ್ನೂ ನಮ್ಮ ಆಸನಗಳ ಅಂಚಿನಲ್ಲಿರಿಸುತ್ತದೆ.

ಅಲೌಕಿಕ ಶಕ್ತಿಗಳು ಮತ್ತು ಭೂತ ಆತ್ಮಗಳ ಮಧ್ಯೆ ಮನೆ ನಂಬರ್ 13 ರಲ್ಲಿ ಸಿಲುಕಿರುವ ಐದು ಜನ ಒಳ್ಳೆಯ ಸ್ನೇಹಿತರು ಭಯಾನಕ ಮನೆಯಿಂದ ಹೊರಬರಲು ಹೆಣಗಾಡುತ್ತಿರುವಾಗ ಏನಾಗುತ್ತದೆಎಂದು ತಿಳಿಯಲು ಸಿದ್ಧರಾಗಿ.

ವಿವೈಕತಿರೆಸನ್ ನಿರ್ದೇಶಿಸಿದ ಮತ್ತು ಕೃಷ್ಣ ಚೈತನ್ಯ ಅವರ  ಸ್ವರ್ಣಲತಾ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರದಲ್ಲಿ ಸಂಜೀವ್, ಚೇತನ್ ಗಂಧರ್ವ, ಐಶ್ವರ್ಯ ಗೌಡ, ಪ್ರವೀಣ್ ಪ್ರೇಮ್ ಮತ್ತು ವರ್ಷಾ ಬೊಲ್ಲಮ್ಮಪ್ರಮುಖ ಪಾತ್ರಗಳಲ್ಲಿದ್ದಾರೆ.

ಅಮೇಜಾನ್ ಪ್ರೈಮ್ ನಲ್ಲಿ ಇದೇ ನವೆಂಬರ್ 26 ರಂದು ಈ ಚಿತ್ರ ಬಿಡುಗಡೆಯಾಗಲಿದೆ.ಭಯಂಕರವಾದ ದೆವ್ವದ ಮನೆಗೆ ಸ್ವಾಗತಿಸುವ ಮನೆ ನಂಬರ್ 13  ರೋಮಾಂಚನಕಾರಿ ಚಿತ್ರವಾಗಿದೆ.

 ಡ್ಯಾನಿಶ್ ಸೇಠ್ ಅಭಿನಯದ ಫ್ರೆಂಚ್ ಬಿರಿಯಾನಿ, ಮತ್ತು ಅರವಿಂದ್ ಅಯ್ಯರ್ ಮತ್ತು ಆರೋಹಿ ನಾರಾಯಣ್ ಅಭಿನಯದ  ಕೌಟುಂಬಿಕ ಚಲನಚಿತ್ರ ಭೀಮಸೇನ ನಳಮಹಾರಾಜದ ಯಶಸ್ಸಿನ ನಂತರ, ಅಮೆಜಾನ್ ಪ್ರೆöಮ್ ವಿಡಿಯೋ ನಿಗೂಢ ಮತ್ತು ಭಯಪಡಿಸುವ ಕನ್ನಡ ಚಲನಚಿತ್ರ ಮನೆ ನಂಬರ್13ರೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸಲು ಸಜ್ಜಾಗಿದೆ.

  ಭಾರತ ಮತ್ತು 200ದೇಶಗಳು ಮತ್ತು ಪ್ರಾಂತ್ಯಗಳಲ್ಲಿನವೆಂಬರ್ 26ರಿಂದ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ವೀಕ್ಷಣೆಗೆ ಸಿದ್ಧವಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ