Connect with us

Featured

ಯಶ್ ಹುಟ್ಟುಹಬ್ಬಕ್ಕೆ ಕೆಜಿಎಫ್ ಚಾಪ್ಟರ್ 2 ಟೀಸರ್

ರೈಸಿಂಗ್​ ಕನ್ನಡ:

ನ್ಯೂಸ್​ ಡೆಸ್ಕ್​:​

ಕೆಜಿಎಫ್​ ಟೀಮ್​ನಿಂದ ಚಿತ್ರ ಪ್ರೇಮಿಗಳಿಗೆ ಅದರಲ್ಲೂ ಯಶ್​ ಅಭಿಮಾನಿಗಳಿಗೆ ನ್ಯೂ ಇಯರ್​ ಗಿಫ್ಟ್​ ಸಿಕ್ಕಿದೆ. ಸ್ಯಾಂಡಲ್​ವುಡ್​ ಸೇರಿದಂತೆ ತಮಿಳು, ತೆಲುಗು, ಹಿಂದಿಯಲ್ಲಿ ಬಹುನಿರೀಕ್ಷೆ ಮೂಡಿಸಿರುವ ಕೆಜಿಎಫ್​ ಚಾಪ್ಟರ್​ 2 ಸಿನಿಮಾ ಬಿಡುಗಡೆಗೆ  ದಿನಾಂಕ ಘೋಷಣೆಗೆ ಕಡೆಗೂ ಕಾಲ ಕೂಡಿ ಬಂದಿದೆ. ಸಿನಿಮಾ ಬಿಡುಗಡೆ ಯಾವಾಗ ಆಗಲಿದೆ ಎಂಬ ಸುದ್ದಿಯನ್ನು ಇನ್ನೆರಡು ದಿನಗಳಲ್ಲಿ ಪ್ರಕಟಿಸುವುದಾಗಿ ನಿರ್ದೇಶಕ ಪ್ರಶಾಂತ್​ ನೀಲ್​ ತಿಳಿಸಿದ್ದಾರೆ.

ಈ ವರ್ಷಾಂತ್ಯದಲ್ಲಿ ಕೆಜಿಎಫ್​ ಚಾಪ್ಟರ್​ 2 ತೆರೆಗೆ ಬರಬೇಕಿತ್ತು. ಆದರೆ, ಕೊರೋನಾ ಹಿನ್ನಲೆ ಈ ಚಿತ್ರೀಕರಣ ಮುಂದಕ್ಕೆ ಹೋಗಿ, ಬಿಡುಗಡೆ ಕೂಡ ವಿಳಂಬವಾಗಿದೆ. ಈ ವರ್ಷಾಂತ್ಯಕ್ಕೆ ಸಿಹಿ ಸುದ್ದಿ ನೀಡುತ್ತೇವೆ ಎಂದಿದ್ದ ಚಿತ್ರತಂಡ ಕಡೆಗೂ ಚಿತ್ರ ಬಿಡುಗಡೆ ದಿನಾಂಕ ನಿಗದಿ ಮಾಡಿದ್ದು, 2021ಕ್ಕೆ ಚಿತ್ರ ತೆರೆ ಕಾಣಲಿದೆ.

Advertisement

ಕೆಜಿಎಫ್​ ಚಾಪ್ಟರ್​ 2 ಕೊನೆ ಹಂತದ ಚಿತ್ರಕರಣ ಪೂರ್ಣಗೊಮಡಿದೆ. ದೊಡ್ಡ ಅಪ್ಡೇಟ್​ ನಿರೀಕ್ಷೆಯಲ್ಲಿದ್ದ  ಅಭಿಮಾನಿಗಳಿಗೆ ಇಂದು ಬೆಳಗ್ಗೆ ಇಂದು ಬೆಳಗ್ಗೆ ಕೆಜಿಎಫ್​ ಚಿತರ ತಂಡ ಬಿಗ್​ ಸರ್​ಪ್ರೈಸ್​ ಕೊಟ್ಟಿದೆ. ಮುಂಬರುವ ಜ.8ಕ್ಕೆ ಟೀಸರ್​ ಬಿಡುಗಡೆಯಾಗಲಿದೆ ಎಂದು ಪ್ರಶಾಂತ್​ ನೀಲ್ ಘೋಷಿಸಿದದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿರುವ ನಿರ್ದೇಶಕ ಪ್ರಶಾಂತ್​ ನೀಲ್​, ಸಾಮ್ರಾಜ್ಯದ ಒಂದು ಝಲಕ್…ಇದಕ್ಕಾಗಿ ಒಂದು ವರ್ಷ ಹೆಚ್ಚಿನ ಸಮಯ ಹಿಡಿಯಿತು.ಆದ್ರೆ ನಾವು ಮತ್ತು ಮತ್ತಷ್ಟು ಸಾಟ್ರಂಗರ್​, ಬಿಗ್ಗರ್​, ಹಾಗೂ ಡೆಡಿಲಿಯರ್​ ಬುರುತ್ತಿದ್ದೇವೆ. ಜನವರಿ8 ರಂದು ಬೆಳಗ್ಗೆ 10 ಗಂಟೆ 18 ನಿಮಿಷಕ್ಕೆ ಸರಿಯಾಗಿ ಹೊಂಬಾಳೆ ಫಿಲ್ಮ್ ಯೂಟ್ಯೂಬ್​ನಲ್ಲಿ ಕೆಜಿಎಫ್​ ಚಾಪ್ಟರ್​ 2 ರಿಲೀಸ್​ ಆಗಲಿದೆ ಎಂದಿದ್ದಾರೆ. ​

. ಸಂಜಯ್​ ದತ್​ ಅಧೀರನಾಗಿ ಹೇಗೆ ಮಿಂಚಲಿದ್ದಾರೆ ಎಂಬ ಕುತೂಹಲ ಮೂಡಿದ್ದು, ಚಿತ್ರ ಬಿಡುಗಡೆಗಾಗಿ ಅಭಿಮಾನಿಗಳು ಕಾತುರರಾಗಿದ್ದಾರೆ. ‘ಕೆಜಿಎಫ್​ 2’ ಸಿನಿಮಾದಲ್ಲಿ ಪ್ರಕಾಶ್​ ರೈ ಸೇರಿದಂತೆ ಹಲವು ಪಾತ್ರಗಳು ಕಂಡು ಬರಲಿದೆ.

ವಿಶೇಷ ಎಂದರೆ, ಎರಡು ವರ್ಷದ ಹಿಂದೆ ಕೆಜಿಎಫ್​ ಬಿಡುಗಡೆಗೊಂಡ ದಿನಾಂಕದಂದೇ ಈ ಚಾಪ್ಟರ್​2 ರಿಲೀಸ್​ ಡೇಟ್​ ಅನೌನ್ಸ್​ ಮಾಡಲಾಗುತ್ತಿದೆ. 

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ