Connect with us

Featured

ಭಾರತಕ್ಕೆ ಕಾಲಿಟ್ಟ ಹೊಸ ಮಾದರಿಯ ಕೊರೊನಾ: ಶಾಲೆ ಪುನರಾರಂಭದ ಬಗ್ಗೆ ಪರಿಶೀಲಿಸುತ್ತಾ ರಾಜ್ಯ ಸರ್ಕಾರ ?

ರೈಸಿಂಗ್ ಕನ್ನಡ:

ನ್ಯೂಸ್​ ಡೆಸ್ಕ್​: 

ಕೊರೊನಾ ಕೊರೊನಾ ಕೊರೊನಾ… ಎಲ್ಲೆಡೆ ಕೊರೊನಾದ್ದೇ ಸುದ್ದಿ. ಕೊಂಚ ಮಟ್ಟಿಗೆ ತಣ್ಣಗಾಗಿದ್ದ ಕೊರೊನಾ ಇದೀಗ ಮತ್ತೆ ಆತಂಕ ಸೃಷ್ಟಿಸಿದೆ. ಹೊಸ ಮಾದರಿಯ ಕೊರೊನಾ ಸೋಂಕು ಬ್ರಿಟನ್‌ನಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆದ್ರೀಗ, ಅದೇ ಹೊಸ ಮಾದರಿಯ ಕೊರೋನಾ ಸೋಂಕು ಭಾರತಕ್ಕೂ ಲಗ್ಗೆ ಇಟ್ಟಿದೆ. ಇಂಗ್ಲೆಂಡ್’ನಿಂದ ಚೆನ್ನೈಗೆ ಆಗಮಿಸಿರುವ ಪ್ರಯಾಣಿಕರೊಬ್ಬರಲ್ಲಿ ಹೊಸ ಮಾದರಿಯ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. ಮಂಗಳವಾರ ಬೆಳಗ್ಗೆ, ಬ್ರಿಟನ್ ನಿಂದ ಚೆನ್ನೈ ವಿಮಾನ ನಿಲ್ದಾಣಕ್ಕೆ ಒಟ್ಟು 15 ಮಂದಿ ಆಗಮಿಸಿದ್ದು, ಅವರಲ್ಲಿ ಒಬ್ಬರಿಗೆ ಹೊಸ ಮಾದರಿಯ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಹಾಗಾದ್ರೆ, ಕೊರೊನಾ ವಿಚಾರದಲ್ಲಿ ತಣ್ಣಗಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತೆ ಮೈಚಳಿಬಿಟ್ಟು ಮೇಲೇಳಬೇಕಿದೆ. ಎಲ್ಲಕ್ಕಿಂತ ಹೆಚ್ಚಾಗಿ ಶಾಲೆಗಳ ಪುನರಾರಂಭದ ವಿಚಾರದಲ್ಲಿ ಮತ್ತೊಮ್ಮೆ ಚಿಂತಿಸಬೇಕಿದೆ. ರಾಜ್ಯ ಸರ್ಕಾರ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಜನವರಿಯಿಂದ ತರಗತಿಗಳು ಆರಂಭ ಅನ್ನೋ ಆದೇಶವನ್ನ ಹೊರಡಿಸಿದೆ. ಆದ್ರೆ, ಇದು ಎಷ್ಟರ ಮಟ್ಟಿಗೆ ಸರಿ ಅನ್ನೋ ಪ್ರಶ್ನೆ ಇದೀಗ ಉದ್ಭವಿಸಿದೆ.  ಸಾಮಾನ್ಯ ಕೊರೊನಾ ತಂದಿರೋ ಆತಂಕವೇ ಪೋಷಕರಿಂದ ಇನ್ನೂ ದೂರವಾಗಿಲ್ಲ. ಆದ್ರೀಗ, ಆದ್ರೀಗ ಮತ್ತಷ್ಟು ಅಪಾಯಕಾರಿ ಕೊರೊನಾದ ಹೊಸ ಮಾದರಿ ಸೋಂಕು, ಪೋಷಕರ ನಿದ್ದೆಗೆಡಿಸಿದೆ.

ಅದ್ರಲ್ಲೂ ಇದು ಭಾರತಕ್ಕೆ ಕಾಲಿಟ್ಟಿದೆ. ನೆರೆಯ ತಮಿಳುನಾಡಿನ ಅಂದ್ರೆ, ಚೆನ್ನೈ ಏರ್‌ಪೋರ್ಟ್‌ನಲ್ಲೇ ಇದರ ಸೋಂಕು ಪತ್ತೆಯಾಗಿರೋದು ಆತಂಕಕಾರಿವಿಷ್ಯವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಜನವರಿಯಲ್ಲಿ ತರಗತಿಗಳು ಆರಂಭವಾಗೋದ್ರಿಂದ, ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟಗಳಾದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಮಕ್ಕಳು ಕಲಿಯೋದಾದ್ರೂ ಏನು ಅನ್ನೋ ಪ್ರಶ್ನೆ ಉದ್ಭವಿಸಿದೆ.  ಹೀಗಾಗಿ ಕೊರೊನಾವನ್ನ ಯಾವುದೇ ಕಾರಣಕ್ಕೂ ನಿರ್ಲಕ್ಷಿಸಲದೇ, ರಾಜ್ಯ ಸರ್ಕಾರ ಶಾಲೆಗಳ ಪುನರಾರಂಭದ ವಿಚಾರದಲ್ಲಿ ಮತ್ತೊಮ್ಮೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಿದೆ.

Advertisement

ಅದಾಗಲೇ ಅರ್ಧವರ್ಷಕ್ಕಿಂತಲೂ ಹೆಚ್ಚಿನ ಸಮಯ ಕೊರೊನಾದಿಂದಾಗಿ ಹಾಳಾಗಿ ಹೋಗಿದೆ. ಸೋ ಉಳಿದಿರೋ 2,3 ತಿಂಗಳಲ್ಲಿ ಶಾಲೆಗಳ ಪುನರಾರಂಭಬೇಕಾ. ಅಥವಾ ಈ ವರ್ಷದ ಶೈಕ್ಷಣಿಕ ನೀತಿಯನ್ನೇ ಬದಲಿಸೋಕೆ ಏನಾದ್ರೂ ಮಾಡಬೇಕು ಅನ್ನೋದ್ರ ಬಗ್ಗೆ ಚಿಂತಿಸಬೇಕಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ