Connect with us

Featured

ರಾಜ್ಯಕ್ಕೆ ಅರುಣ್​ ಸಿಂಗ್ ಆಗಮನ : ರಾಜ್ಯ ಬಿಜೆಪಿಯಲ್ಲಿ ತಲ್ಲಣ, ಮತ್ತೆ ಸಿಎಂ ಬದಲಾವಣೆ ಚರ್ಚೆ

ರೈಸಿಂಗ್ ಕನ್ನಡ:- ಸಂಕ್ರಾಂತಿಗೆ ರಾಜ್ಯದಲ್ಲಿ ರಾಜಕೀಯ ಕ್ರಾಂತಿ ಆಗುತ್ತೆ. ಅದರಲ್ಲೂ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ, ಸಿಎಂ ಯಡಿಯೂರಪ್ಪ ಬದಲಾವಣೆ ಆಗ್ತಾರೆ ಅನ್ನೋ ಮಾತು ಜೋರಾಗಿಯೇ ಇದೆ. ಜೊತೆಗೆ ಬಿಜೆಪಿ ಜೊತೆ ಜೆಡಿಎಸ್​ ಮೈತ್ರಿಯಾಗುತ್ತೆ ಅಥವಾ ವಿಲೀನ ಆಗುತ್ತೆ ಅನ್ನೋ ಚರ್ಚೆ, ಗುಸುಗುಸು ನಡೆಯುತ್ತಲೇ ಇದೆ. ಇದಕ್ಕೆಲ್ಲಾ ಮತ್ತಷ್ಟು ಪುಷ್ಠಿ ಅನ್ನುವಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್ ರಾಜ್ಯಕ್ಕೆ ಆಗಮಿಸಿದ್ದಾರೆ. ಇದರಿಂದಾಗಿ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನದ ಜೊತೆ ಹಲವರಲ್ಲಿ ತಲ್ಲಣ ಕೂಡ ಶುರುವಾಗಿದೆ.

ಯೆಸ್​, ಶಿವಮೊಗ್ಗದಲ್ಲಿ ಶನಿವಾರ ಹಾಗು ಭಾನುವಾರ ಬಿಜೆಪಿ ಕೋರ್​ ಕಮಿಟಿ ಸಭೆ ನಡೆಯಲಿದೆ. ಈಗಾಗಲೇ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೀತಿದೆ. ಹೀಗಿರುವಾ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್ ಬಂದಿದ್ದಾರೆ.  ಅಲ್ಲದೆ, ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಾಗಿ ಗೆದ್ದು ಬೀಗಿದ್ದಾರೆ. ಇದರಿಂದ ಯಡಿಯೂರಪ್ಪಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ. ಆದ್ರೆ, ನಾಯಕತ್ವ ಬದಲಾವಣೆ ವಿಚಾರ ಮಾತ್ರ ಕಾಣೆಯಾಗಿಲ್ಲ.

ಯತ್ನಾಳ್​ ಸೇರಿ ಹಲವು ಶಾಸಕರ ಅಸಮಾಧಾನ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​, ಮೊದಲಿನಿಂದಲೂ ಯಡಿಯೂರಪ್ಪ ವಿರುದ್ಧ ಆಕ್ರೋಶ, ಬೇಸರ, ಅಸಮಾಧಾನವನ್ನ ವ್ಯಕ್ತಪಡಿಸುತ್ತಲೇ ಇದ್ದಾರೆ. ಇತ್ತೀಚೆಗಷ್ಟೇ ಯತ್ನಾಳ್​ , ಸಿಎಂ ಬಿಎಸ್​ವೈ ಹಾಗೂ ರಾಜ್ಯಾಧ್ಯಕ್ಷ ನಳೀನ್​ ಕುಮಾರ್ ಕಟೀಲ್​ಗೆ ಬಹಿರಂಗ ಪತ್ರ ಬರೆದಿದ್ರು. ಶಾಸಕರಿಗೆ ಸಿಎಂ ಯಡಿಯೂರಪ್ಪ ವಿರುದ್ಧ ಬೇಸರ ಇದೆ. ವಿಭಾಗವಾರು ಶಾಸಕರ ಸಭೆ ಕರೆಯೋದು ಬೇಡ, ಜನವರಿ 4 ಅಥವಾ 5 ರಂದು ಒಟ್ಟಾಗಿ ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಒತ್ತಾಯ ಮಾಡಿದ್ರು.

ಯಡಿಯೂರಪ್ಪ ಅನಾರೋಗ್ಯ ಮತ್ತು ವಯಸ್ಸು..!

ಇದು ಕೂಡ ಸಾಕಷ್ಟು ಚರ್ಚೆ ಆಗ್ತಿರೋ ವಿಷಯ. ಸ್ವತಃ ಬಿಜೆಪಿ ಶಾಸಕ ಯತ್ನಾಳ್​, ಯಡಿಯೂರಪ್ಪ ಅವರ ವಯಸ್ಸು ಹಾಗೂ ಅನಾರೋಗ್ಯದ ಬಗ್ಗೆ ವ್ಯಂಗ್ಯವಾಡಿದ್ರು. ಯಡಿಯೂರಪ್ಪನವರ ಅನಾರೋಗ್ಯದ ಸಮಸ್ಯೆಯಿಂದಲೇ ಏನೋ, ಶಾಸಕರಿಗೆ ಸಿಎಂ ಸಿಗುತ್ತಲೇ ಇಲ್ಲ ಅಂತ ಪತ್ರ ಬರೆದು ಬೇಸರವನ್ನ ಹೊರ ಹಾಕಿದ್ರು.

Advertisement

ಈ ಎಲ್ಲಾ ವಿಚಾರಗಳು ಬಹುಶಃ ಶಿವಮೊಗ್ಗದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಆಗೋ ಸಾಧ್ಯತೆಗಳಿವೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ