Connect with us

Featured

Pogaru : ತೆಲುಗು, ತಮಿಳಿನಲ್ಲೂ ಧೂಳೆಬ್ಬಿಸುತ್ತಿದೆ ಧ್ರುವ ಸರ್ಜಾ ಪೊಗರು ಟ್ರೈಲರ್

ರೈಸಿಂಗ್ ಕನ್ನಡ:- ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಭಿನಯದ ಪೊಗರು ಸಿನಿಮಾ ಇನ್ನೇನು ಬಿಡುಗಡೆಗೆ ರೆಡಿಯಾಗಿದೆ. ಈಗಾಗಲೇ ಕನ್ನಡದಲ್ಲಿ ಡೈಲಾರ್ ಟ್ರೈಲರ್ ಜೊತೆಗೆ ಖರಾಬು ಹಾಡಿನ ಮೂಲಕ ಸಖತ್ ಕ್ರೇಜ್ ಸೃಷ್ಟಿಸಿದೆ ಪೊಗರು ಸಿನಿಮಾ. ಇದೀಗ, ಪೊಗರು ಸಿನಿಮಾದ ಡೈಲಾರ್ ಟ್ರೈಲರ್ ತೆಲುಗು ಹಾಗೂ ತಮಿಳಿನಲ್ಲೂ ಬಿಡುಗಡೆಯಾಗಿದೆ.

ಯೆಸ್, ಹೊಸ ವರ್ಷಕ್ಕೆ ಪೊಗರು ಸಿನಿಮಾ ತೆಲುಗು ಮತ್ತು ತಮಿಳು ಸಿನಿ ಇಂಡಸ್ಟ್ರಿಯಲ್ಲಿ ಹವಾ ಕ್ರಿಯೇಟ್ ಮಾಡ್ತಿದೆ. ಹೊಸ ವರ್ಷದ ಪ್ರಯುಕ್ತ ಪೊಗರು ಸಿನಿಮಾ ತೆಲುಗು ಹಾಗೂ ತಮಿಳು ಟ್ರೈಲರ್ ಬಿಡುಗಡೆಯಾಗಿದ್ದು, ಪಾಲಿಟಿವ್ ರೆಸ್ಪಾನ್ಸ್ ಸಿಕ್ಕಿದೆ. ತೆಲುಗಿನಲ್ಲಿ ಪೊಗರು ಹೆಸರಲ್ಲೇ ಬರ್ತಿದ್ರೆ, ತಮಿಳಿನಲ್ಲಿ ಸೆಮಿ ತಿಮಿರು ಅನ್ನೋ ಹೆಸರಲ್ಲಿ ಸಿನಿಮಾ ಬರ್ತಿದೆ.

Pogaru Telugu Trailer

ಇತ್ತೀಚೆಗಷ್ಟೇ ಪೊಗರು ಸಿನಿಮಾದ ಖರಾಬು ಹಾಡು ಕೂಡ ತಮಿಳು ಹಾಗೂ ತೆಲುಗಿನಲ್ಲಿ ಬಿಡುಗಡೆಯಾಗಿತ್ತು. ಅಷ್ಟೇ ಅಲ್ಲದೆ, ಖರಾಬು ಹಾಡು ಸಖತ್ ವೀವ್ಸ್ ಪಡೆಯೋ ಮೂಲಕ ಸೂಪರ್ ಹಿಟ್ ಆಗಿದೆ.

Semi Thimiru Tamil Trailer

ಇನ್ನೂ, ಧ್ರುವ ಸರ್ಜಾ ಅವರ ಪರ ತೆಲುಗು ಹಾಗೂ ತಮಿಳಿನಲ್ಲಿ ಅರ್ಜುನ್ ಸರ್ಜಾ ಪ್ರಚಾರ ಕೂಡ ಮಾಡಲು ರೆಡಿಯಾಗಿದ್ದಾರೆ. ಇದು ಧ್ರುವ ಪೊಗರು ಸಿನಿಮಾಗೆ ಪ್ಲಸ್ ಪಾಯಿಂಟ್. ಇಷ್ಟೇ ಅಲ್ದೆ, ರಶ್ಮಿಕಾಗೆ ತೆಲುಗಿನಲ್ಲಿ ಒಳ್ಳೇ ಫಾಲೋಯಿಂಗ್ ಇದೆ. ತಮಿಳಿನಲ್ಲೂ ರಶ್ಮಿಕಾ ನಟಿಸ್ತಿರೋದ್ರಿಂದ ಪೊಗರು ಸಿನಿಮಾಗೆ ಒಳ್ಳೇ ಮೈಲೇಜ್ ಸಿಗುತ್ತೆ ಅನ್ನೋ ಮಾತು ಕೇಳಿ ಬರ್ತಿದೆ..

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ