Connect with us

Featured

ಸ್ರ್ಟಾಬೆರಿ ಹಣ್ಣಿನಿಂದ ಚರ್ಮವನ್ನು ಆರೈಕೆ ಮಾಡಲು ಸುಲಭ ವಿಧಾನಗಳು..!

ರೈಸಿಂಗ್ ಕನ್ನಡ :- ಕೆಲವು ಹಣ್ಣುಗಳು ನೈಸರ್ಗಿಕವಾಗಿ ಅಧಿಕ ಫೋಷಕಾಂಶಗಳನ್ನು ಒಳಗೊಂಡಿರುತ್ತವೆ. ಅದರಲ್ಲೂ ಉತ್ಕರ್ಷಣ ನಿರೋಧಕ ಶಕ್ತಿಯನ್ನುಅಧಿಕವಾಗಿ ಹೊಂದಿರುವ ಹಣ್ಣುಗಳಲ್ಲಿ ಸೂರ್ಯನ ನೇರಳಾತೀತ ಕಿರಣಗಳಿಂದ ಉಂಟಾಗುವ ಹಾನಿಯನ್ನು ತಡೆಯುವ ಶಕ್ತಿ ಇರುತ್ತದೆ. ಅಂತಹ ವಿಶೇಷ ಶಕ್ತಿಯನ್ನು ಹೊಂದಿರುವ ಸ್ರ್ಟಾಬೆರಿ ಹಣ್ಣು ಸಹ ಒಂದು. ಇದನ್ನು ಮುಖದ ಲೇಪನ ಅಥವಾ ಸ್ಕ್ರಬರ್ ರೂಪದಲ್ಲಿ ಬಳಸುವುದರಿಂದ ಚರ್ಮದಲ್ಲಿ ಉಂಟಾದ ಹಾನಿಯನ್ನು ತಡೆಗಟ್ಟಬಹುದು.

ಸ್ರ್ಟಾಬೆರಿ ಸ್ಕ್ರಬ್ ಅನ್ನು ವಾರದಲ್ಲಿ ಒಮ್ಮೆ ಬಳಸುವುದರಿಂದ ಸೂರ್ಯನ ಕಿರಣಗಳಿಂದ ಉಂಟಾದ ಕಪ್ಪುಕಲೆ, ಶುಷ್ಕ ಚರ್ಮಗಳು , ಸತ್ತ ಜೀವಕೋಶಗಳು ನಿವಾರಣೆಯಾಗುತ್ತವೆ. ಜೊತೆಗೆ ಮುಖದ ಕಾಂತಿ ಮತ್ತು ಹೊಲಪನ್ನು ಹೆಚ್ಚಿಸಬಹುದು.

ಸ್ರ್ಟಾಬೆರಿ ಸ್ಕ್ರಬ್ ಗೆ ಬೇಕಾಗುವ ಸಾಮಾಗ್ರಿಗಳು :-

2 ಟೀ ಚಮಚ ತೆಂಗಿನ ಎಣ್ಣೆ

ವೆನ್ನಿಲಾ ಸಾರಾ 3-5 ಹನಿಗಳು

ಸ್ರ್ಟಾಬೆರಿ ಹಣ್ಣುಗಳು 5

Advertisement

ಹರಳಾದ ಸಕ್ಕರೆ 2 ಟೀ ಚಮಚ

1/2 ಟೀ ಚಮಚ ಜೇನುತುಪ್ಪ

ತಯಾರಿಸುವ ವಿಧಾನ :-

ಒಂದು ಪಾತ್ರೆಯಲ್ಲಿ 2 ಟೀ ಚಮಚ ತೆಂಗಿನ ಎಣ್ಣೆ , ವೆನ್ನಿಲಾ ಸಾರಾ 3-5 ಹನಿಗಳು , 5 ಸ್ರ್ಟಾಬೆರಿ ಹಣ್ನುಗಳು , ಹರಳಾದ ಸಕ್ಕರೆ 2 ಟೀ ಚಮಚ , 1/2 ಟೀ ಚಮಚ ಜೇನುತುಪ್ಪ ಸೇರಿಸಿ ಮಿಶ್ರಣ ಮಾಡಬೇಕು.

– ಮಿಶ್ರಣವನ್ನು ಮುಖ ಹಾಗೂ ಕತ್ತಿನ ಭಾಗಕ್ಕೆ ಅನ್ವಹಿಸಿ ಮೃದುವಾಗಿ ವೃತ್ತಕಾರದಲ್ಲಿ ಮಾಸಾಜ್ ಮಾಡಬೇಕು.

– ಸ್ವಲ್ಪ ಸಮಯದ ನಂತರ ಮೃದುವಾಗಿ ಮಖವನ್ನು ತನ್ನಿನೀರಿನಂದ ಸ್ವಚ್ಚವಾಗಿ ತೊಳೆಯಬೇಕು

Advertisement

– ವಾರದಲ್ಲಿ ಎರಡು ಬಾರಿ ಈ ಕ್ರಮವನ್ನು ಅನುಸರಿಸಿದರೆ ಚರ್ಮವು ಮೃದು ಹಾಗೂ ಹೊಳಪನ್ನು ಪಡೆದುಕೊಳ್ಳುತ್ತದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ