Connect with us

Featured

ರಾಕಿಬಾಯ್ ನಾಯಕನಾ..? ಅಥವಾ ಖಳನಾಯಕನಾ..?

ರೈಸಿಂಗ್ ಕನ್ನಡ :- 2021 ರಲ್ಲಿ ತೆರೆಕಾಣಲಿರುವ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ಕೆಜಿಎಫ್ ಚಾಪ್ಟರ್ 2 ಚಿತ್ರದ ಕೊನೇ ಹಂತದ ಕೆಲಸಗಳಿಗೆ ನಿರ್ದೇಶಕ ಪ್ರಶಾಂತ್ ನೀಲ್ ಚುರುಕು ಮುಟ್ಟಿಸಿದ್ದಾರೆ. ಅದರಲ್ಲೂ ಹೊಸ ವರ್ಷದ ಆರಂಭದಲ್ಲಿಯೇ ಚಿತ್ರತಂಡ ಹಂಚಿಕೊಂಡಿರುವ ವಿಶೇಷ ಸುದ್ದಿಗಳು ಸಖತ್ ಕೂತುಹಲ ಮೂಡಿಸಿವೆ.

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳನ್ನು ಖುಷಿಪಡಿಸುವ ಸಲುವಾಗಿ ಅವರ ಹುಟ್ಟುಹಬ್ಬದ ದಿನಅಂದರೆ, ಜನವರಿ 8ರಂದು ಕೆಜಿಎಫ್ ಚಾಪ್ಟರ್ 2 ಸಿನಿಮಾದ ಟೀಸರ್ ಬಿಡುಗಡೆ ಆಗಲಿದೆ. ಆದರೆ ಮುನ್ನ ಪ್ರಚಾರ ಕಾರ್ಯವನ್ನು ಬಿರುಸಾಗಿ ಮಾಡಲಾಗುತ್ತದೆ. ಅದಕ್ಕೆ ಸಾಕ್ಷಿ ಎಂಬಂತೆ ಸೋಮವಾರ ಕೆಲವು ಪೋಸ್ಟರ್ ಗಳನ್ನು ಹಂಚಿಕೊಳ್ಳಲಾಗಿದೆ ಕೆಜಿಎಫ್ ತಂಡ.

ದಶಕಗಳ ಹಿಂದಿನ ರೀತಿಯಲ್ಲಿ ವಿನ್ಯಾಸಗೊಳಿಸಿರಿವ ಈ ಪೊಸ್ಟರ್ ಅನ್ನು ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಳ್ಳಲಾಗಿದೆ.ರಾಕಿ ಭಾಯ್ ನಾಯಕನೋ ಅಥವಾ ಖಳನಾಯಕನೋ ಎಂಬ ಹೆಡ್ ಲೈನ್ ನೊಂದಿಗೆ ಪ್ರಕಟಿಸಲಾಗಿದೆ.

ಕನ್ನಡ, ಇಂಗ್ಲಿಷ್,ತೆಲುಗು,ಹಿಂದಿ,ತಮಿಳು,ಮಲಯಾಳಂ ಮುಂತಾದ ಭಾಷೆಗಳಲ್ಲಿ ಈ ವಿಶೇಷ ಪೋಸ್ಟರ್ ಅನ್ನು ವಿನ್ಯಾಸಗೊಳಿಸಲಾಗಿದೆ. ಸೋಮವಾರ ಬೆಳಗ್ಗೆ ಒಂದು ಪೋಟೋವನ್ನು ಶೇರ್ ಮಾಡಿಕೊಳ್ಳಲಾಗಿತ್ತು. ಆ ಸಾಮ್ರಾಜ್ಯದ ಬಾಗಿಲು ತೆರೆಯಲು ಈಗ ಲ್ಷಣಗಣನೆ ಆರಂಭ ಆಗುತ್ತಿದೆ ಎಂಬ ಕ್ಯಾಪ್ಷನ್ ನೊಂದಿಗೆ ಪ್ರಶಾಂತ್ ನೀಲ್ ಹಂಚಿಕೊಂಡಿರುವ ಆ ಪೋಟೋದಲ್ಲಿ ಯಶ್ ಎಂದಿನಂತೆ ಖಡಕ್ ಲುಕ್ ಕೊಟ್ಟಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ