Connect with us

Featured

Bird Flu : ರಾಜ್ಯಕ್ಕೂ ಬಂದೇ ಬಿಡ್ತಾ ಹಕ್ಕಿ ಜ್ವರ..? : ಕೋಳಿ ಮಾಂಸ, ಮೊಟ್ಟೆ ತಿನ್ನಬಹುದಾ.?

ರೈಸಿಂಗ್ ಕನ್ನಡ :- ಇಡೀ ದೇಶ ಒಂದೆಡೆ ಕೊರೋನಾಗೆ ಬೆಚ್ಚಿ ಬಿದ್ದಿದ್ರೆ, ಮತ್ತೊಂದೆಡೆ ಈಗ ಹಕ್ಕಿ ಜ್ವರ ಭೀತಿ ಶುರುವಾಗಿದೆ. ಈಗಾಗಲೇ ಕೇರಳ, ಹಿಮಾಚಲ ಪ್ರದೇಶ, ಆಂಧ್ರ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳಲ್ಲಿ ಹಕ್ಕಿ ಜ್ವರ ಆತಂಕ ಸೃಷ್ಟಿಸಿದೆ. ಇದ್ರಿಂದಾಗಿ ರಾಜ್ಯದಲ್ಲೂ ಕೂಡ ಹೈ-ಅಲರ್ಟ್ ಘೋಷಣೆ ಮಾಡಲಾಗಿದೆ. ನೆರೆ ರಾಜ್ಯಗಳಿಂದ ಕೋಳಿ ಮಾಂಸ ರಫ್ತು ನಿಷೇಧ ಮಾಡಲಾಗಿದೆ.

ಈವರೆಗೆ ರಾಜ್ಯದಲ್ಲೂ ಅಧಿಕೃತವಾಗಿ ಹಕ್ಕಿಜ್ವರ ದೃಢಪಟ್ಟಿಲ್ಲ. ಆದ್ರೆ, ಕಾಗೆಗಳು ಸೇರಿದಂತೆ ವಿವಿಧ ಪಕ್ಷಗಳ ಅಸಹಜ ಸಾವು ಆತಂತಕವನ್ನ ಉಂಟು ಮಾಡಿದೆ.

ಹಾಗಿದ್ರೆ, ಹಕ್ಕಿ ಜ್ವರದ ಲಕ್ಷಣಗಳೇನು.?

Advertisement
  • ಬರ್ಡ್ ಫ್ಲ್ಯೂ ಅಂದರೆ ಏವಿಯನ್ ಫ್ಲೂ ಎಂದು ಅರ್ಥ
  • ಪಕ್ಷಿಗಳಲ್ಲಿ ಸ್ವಾಭಾವಿಕವಾಗಿ ಕಾಣಿಸಿಕೊಳ್ಳುವ ಜ್ವರದಿಂದ ಹರಡುವ ರೋಗ
  • ಸೋಂಕಿತ ಪಕ್ಷಿಯ ಎಂಜಲು, ಹಿಕ್ಕೆಗಳ ಮೂಲಕ H5N1 ಫ್ಲೂ ವೈರಸ್ ಹರಡುತ್ತೆ
  • ಪಕ್ಷಿಗಳಿಂದ ಪಕ್ಷಿಗಳಿಗೆ ಹಾಗೂ ಮನುಷ್ಯರಿಗೂ ಈ ಸೋಂಕು ಹರಡುತ್ತೆ
  • ಪಕ್ಷಿಗಳ ಮೂಲಕ ಏವಿಯನ್ ಫ್ಲೂ ಮನುಷ್ಯನಿಗೆ ಹರಡುವ ಸಾಧ್ಯತೆ
  • ವ್ಯಕ್ತಿಯಿಂದ ವ್ಯಕ್ತಿಗೆ ಹರಡುವ ಸಾಧ್ಯತೆ ಇನ್ನೂ ದೃಢಪಟ್ಟಿಲ್ಲ
  • ಹಕ್ಕಿ ಜ್ವರ ಬಂದಿರುವ ವ್ಯಕ್ತಿಗಳಲ್ಲಿ ಕೆಮ್ಮು, ಜ್ವರ, ಗಂಟಲು ನೋವು
  • ಮೈಕೈ ನೋವು, ನ್ಯೂಮೋನಿಯಾ ಪ್ರಮುಖವಾದವು ಕಾಣಿಸಿ

ಹಕ್ಕಿ ಜ್ವರ ಇದ್ರೂ ಕೋಳಿ ಮಾಂಸ, ಮೊಟ್ಟೆ ತಿನ್ನಬಹುದಾ..?

  • ಮೊಟ್ಟೆ ಮತ್ತು ಮಾಂಸ ತಿನ್ನಬಹುದು
  • ಆದ್ರೆ, ಸರಿಯಾಗಿ ಬೇಯಿಸಿ ಸೇವಿಸಬಹುದು
  • 1 ಕೋಳಿಗೆ ಈ ವೈರಸ್ ಬಂದ್ರೆ ಇತರೆ ಕೋಳಿಗೂ ಕೂಡಲೇ ಸೋಂಕು ಬರುತ್ತೆ
  • ಮೊಟ್ಟೆಯ ಹಳದಿ ಲೋಳೆ ಗಟ್ಟಿ ಆಗುವಂತೆ ಬೇಯಿಸಿ ತಿನ್ನಬೇಕು
  • 70 ಸೆಲ್ಷಿಯಸ್ (158 ಡಿಗ್ರಿ) ಉಷ್ಣಾಂಶದಲ್ಲಿ ಹೆಚ್5ಎನ್1 ವೈರಸ್ ನಾಶವಾಗುತ್ತೆ
  • ಹಾಫ್ ಬಾಯಿಲ್ಡ್ ಎಗ್ ತಿನಿಸುಗಳಿಗೆ ಕಡಿವಾಣ ಹಾಕಬೇಕು

ಒಟ್ನಲ್ಲಿ, ಹಕ್ಕಿ ಜ್ವರ ಸದ್ಯ ರಾಜ್ಯದಲ್ಲೂ ಆತಂಕ ಸೃಷ್ಟಿಸಿದೆ..

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ