Connect with us

Featured

ಸಂಕ್ರಾಂತಿಗೆ ಕೊರೋನಾ ವ್ಯಾಕ್ಸಿನ್​​ ಫಿಕ್ಸ್ : ಜನವರಿ 16ರಿಂದ ದೇಶಾದ್ಯಂತ ಲಸಿಕೆ ವಿತರಣೆ

ರೈಸಿಂಗ್​ ಕನ್ನಡ

ನವದೆಹಲಿ : ಇಡೀ ದೇಶವಾಸಿಗಳು ಕಾಯ್ತಿದ್ದ ಆ ದಿನ ಬಂದೇ ಬಿಟ್ಟಿದೆ. ಬಹು ನಿರೀಕ್ಷಿತ ಕೊರೋನಾ ಲಸಿಕೆ ವಿತರಣೆಗೆ ಕೇಂದ್ರ ಸರ್ಕಾರ ಮುಹೂರ್ತ ಫಿಕ್ಸ್​ ಮಾಡಿದೆ. ನಿರೀಕ್ಷೆಯಂತೆ ಸಂಕ್ರಾಂತಿಗೆ ಲಸಿಕೆ ಸುಗ್ಗಿ ತರ್ತಿದೆ. ಯೆಸ್​​, ಜನವರಿ 16ರಿಂದ ದೇಶದಲ್ಲಿ ಮೊದಲ ಹಂತದ ಲಸಿಕೆ ವಿತರಣೆ ಶುರುವಾಗಲಿದೆ ಅಂತ ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಇವತ್ತು ಉನ್ನತ ಅಧಿಕಾರಗಳ ಜೊತೆ ಸಭೆ ನಡೆಸಿ, ಅಂತಿಮ ಹಂತದ ಚರ್ಚೆ ನಡೆಸಿದ್ರು. ಈ ವೇಳೆ, ಎಲ್ಲಾ ರೀತಿಯ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ, ಜನವರಿ 16ರಿಂದ ದೇಶದಲ್ಲಿ ಮೊದಲ ಹಂತದ ಲಸಿಕೆ ನಡೆಸೋದಾಗಿ ಘೋಷಿಸಿದ್ರು.

ಮೊದಲ ಹಂತದಲ್ಲಿ ಸುಮಾರು 30 ಕೋಟಿ ಲಸಿಕೆ ವಿತರಣೆ ಮಾಡೋದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಇದ್ರಲ್ಲಿ 3 ಕೋಟಿ ಕೊರೋನಾ ವಾರಿಯರ್ಸ್​ ಇರಲಿದ್ದು, ಉಳಿದ 27 ಕೋಟಿ ಲಸಿಕೆ, 50 ವರ್ಷ ಮೇಲ್ಪಟ್ಟ ಜನರಿಗೆ ನೀಡೋದಾಗಿ ಕೇಂದ್ರ ಸರ್ಕಾರ ಹೇಳಿದೆ. ಆರೋಗ್ಯ ಕಾರ್ಯಕರ್ತರು, ವೈದ್ಯರು, ಪೊಲೀಸರು ಸೇರಿ ಫ್ರಂಟ್​​ಲೈನ್​​ ಆರೋಗ್ಯ ಸೇವಕರಿಗೆ ಉಚಿತವಾಗಿ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಮೊದಲ ಹಂತದಲ್ಲಿ ಸುಮಾರು 30 ಕೋಟಿ ಲಸಿಕೆ ವಿತರಣೆ ಮಾಡೋದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಇದ್ರಲ್ಲಿ 3 ಕೋಟಿ ಕೊರೋನಾ ವಾರಿಯರ್ಸ್​ ಇರಲಿದ್ದು, ಉಳಿದ 27 ಕೋಟಿ ಲಸಿಕೆ, 50 ವರ್ಷ ಮೇಲ್ಪಟ್ಟ ಜನರಿಗೆ ನೀಡೋದಾಗಿ ಕೇಂದ್ರ ಸರ್ಕಾರ ಹೇಳಿದೆ. ಆರೋಗ್ಯ ಕಾರ್ಯಕರ್ತರು, ವೈದ್ಯರು, ಪೊಲೀಸರು ಸೇರಿ ಫ್ರಂಟ್​​ಲೈನ್​​ ಆರೋಗ್ಯ ಸೇವಕರಿಗೆ ಉಚಿತವಾಗಿ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

Advertisement

ಕರ್ನಾಟಕದಲ್ಲೂ ಲಸಿಕೆ ವಿತರಣೆಗೆ ತಯಾರಿ ನಡೆಸಲಾಗಿದೆ. ರಾಜ್ಯದಲ್ಲಿ 325 ಲಸಿಕಾ ವಿತರಣೆ ಕೇಂದ್ರಗಳನ್ನ ರೆಡಿ ಮಾಡಲಾಗಿದೆ. ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಹೋಬಳಿ ಮಟ್ಟದಲ್ಲೂ ಲಸಿಕಾ ವಿತರಣೆ ಕೇಂದ್ರಗಳು ರೆಡಿಯಾಗಿವೆ. ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ ಲಸಿಕಾ ವಿತರಣೆ ಕೇಂದ್ರಗಳನ್ನ ಸ್ವತಃ ಪ್ರಧಾನಿ ನರೇಂದ್ರ ಮೋದಿಯೇ ಚಾಲನೆ ನೀಡಲಿದ್ದಾರೆ.

ಒಟ್ನಲ್ಲಿ, ಲಸಿಕೆ ಯಾವಾಗ ಬರುತ್ತೆ ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಈ ನಡುವೆ, ಬಿಜೆಪಿಯೇತರ ಕಾಂಗ್ರೆಸ್​​​ ಸರ್ಕಾರ ಇರೋ ರಾಜ್ಯಗಳು, ಲಸಿಕೆ ವಿತರಣೆಗೆ ಹಿಂದೆ-ಮುಂದೆ ನೋಡ್ತಿವೆ. ಲಸಿಕೆ ಬಗ್ಗೆ ಹಲವು ಗೊಂದಲ ಹಾಗೂ ನೆಗೆಟಿವ್​ ವರದಿ ಬರ್ತಿರೋದ್ರಿಂದ, ಮುಂದೇನು ಮಾಡ್ಬೇಕು ಅಂತ ಯೋಚನೆಯಲ್ಲಿವೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ