Connect with us

Featured

ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ರೆ, ಈ ಆಹಾರಗಳಿಂದ ದೂರವಿರಿ

ರೈಸಿಂಗ್ ಕನ್ನಡ:- ಮೊಡವೆಗಳು ಮುಖದ ಸೌಂದರ್ಯವನ್ನು ಹಾಳು ಮಾಡುತ್ತವೆ. ಇದು ಸಾಮನ್ಯ ಸಮಸ್ಯೆಯಾಗಿದ್ದರೂ ನಿರ್ಲಕ್ಷ್ಯ ಮಾಡಬಾರದು. ಮಾರುಕಟ್ಟೆಯಲ್ಲಿ ನಾನಾ ರೀತಿಯ ಪಿಂಪಲ್ ಕ್ರೀಮ್ ಗಳು ಲಭ್ಯವಿದೆ. ಆದರೆ ಅವುಗಳ ಬಳಕೆಯಿಂದ ನಿಮ್ಮ ತ್ವಚೆಯ ನೈಸರ್ಗಿಕ ಕಾಂತಿ ಕಳೆದುಕೊಳ್ಳಬಹುದು. ಕೆಲವು ಬಾರಿ ಮೊಡವೆಗಳಿಗೆ ಮದ್ದುಗಳನ್ನು ಬಳಸಿದರೂ ಮತ್ತೆ ಮತ್ತೆ ಪಿಂಪಲ್ ಕಾಣಿಸಿಕೊಳ್ಳುತ್ತವೆ. ಇದಕ್ಕೆ ಒಂದು ಕಾರಣ ಆಹಾರ ಕ್ರಮ. ಹೌದು ಮೊಡವೆ ಸಮಸ್ಯೆ ಮತ್ತೆ ಮತ್ತೆ ಬಿಗಡಾಯಿಸಲು ನಾವು ಸೇವಿಸುವ ಆಹಾರ ಕೂಡ ಒಂದು ಕಾರಣ. ನಿಮ್ಮ ಆಹಾರ ಕ್ರಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದರೆ ಮಾತ್ರ ಮೊಡವೆ ಸಮಸ್ಯೆಗಳಿಂದ ಪಾರಾಗಬಹುದು.

ನೀವು ಪಿಂಪಲ್ ಅಥವಾ ಮೊಡವೆ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಸಕ್ಕರೆ ಪದಾರ್ಥಗಳ ಸೇವನೆ ಕಡಿಮೆ ಮಾಡಿ. ಹಾಗೆಯೇ ಬ್ರೆಡ್, ಬಿಸ್ಕತ್ತು ಮುಂತಾದ ಸಂಸ್ಕರಿಸಿದ ಹಿಟ್ಟಿನಿಂದ ಮಾಡಿದ ವಸ್ತುಗಳಿಂದ ದೂರವಿರಬೇಕು. ಇದರ ಸೇವನೆಯು ಹೆಚ್ಚಾಗಿ ಮಲಬದ್ದತೆಗೆ ಕಾರಣವಾಗುತ್ತದೆ.

Advertisement

ನೀವು ಹುರಿದ ಆಹಾರವನ್ನು ಸಹ ಇಷ್ಟಪಡುತ್ತಿದ್ದರೆ, ಪಿಂಪಲ್ ಮತ್ತು ಮೊಡವೆ ಸಮಸ್ಯೆಯಿಂದ ಹೊರಬರುವುದು ಕಷ್ಟ. ಏಕೆಂದರೆ ವಾಸ್ತವವಾಗಿ, ಹುರಿದ ಆಹಾರವು ಚರ್ಮದ ಕೋಶಗಳಿಗೆ ಹಾನಿಕಾರಕವಾಗಿದೆ. ಹೀಗಾಗಿ ಮೊಡವೆ ಸಮಸ್ಯೆ ಇರುವಾಗ ಇಂತಹ ಆಹಾರಗಳಿಂದ ದೂರವಿಬೇಕು.

ನೀವು ದಿನವಿಡೀ ಚಹಾ ಮತ್ತು ಕಾಫಿ ಕುಡಿಯುವ ಅಭ್ಯಾಸವಿದ್ದರೆ ಅದನ್ನು ಬದಲಾಯಿಸಿ. ಏಕೆಂದರೆ ಕಾಫಿಯಲ್ಲಿ ಲೆಫಿನ್ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಮೊಡವೆ ಗುಳ್ಳೆಗಳನ್ನು ಉಂಟುಮಾಡುತ್ತದೆ.

ಜಂಕ್ ಫುಡ್ಸ್ ಅತಿಯಾಗಿ ಸೇವಿಸುವುದರಿಂದ ಈಸಮಸ್ಯೆಯೂ ಪಲ್ಬಣಗೊಳ್ಳುತ್ತದೆ. ಅದೇ ಸಮಯದಲ್ಲಿ ಧೂಮಪಾನವು ಪಿಂಪಲ್ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಆದ್ದರಿಂದ ಜಂಕ್ ಫುಡ್ ಗಳಿಂದ ದೂರವಿರಬೇಕು.

Advertisement

ಔಷಧಿಗಳ ಅತಿಯಾದ ಸೇವನೆಯು ಮೊಡವೆ ಸಮಸ್ಯೆಯನ್ನು ಉಂಟುಮಾಡುತ್ತದೆ. ಹಾಗೆಯೇ, ಮೊಡವೆಗಳಿಗೆ ಹಾರ್ಮೋನುಗಳ ಸಮತೋಲನವನ್ನು ಸಹ ಒಂದು ಪ್ರಮುಖ ಕಾರಣವೆಂದು ಪರಿಗಣಿಸಲಾಗುತ್ತದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ