Featured
ಕೋವಿಡ್-19 ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಿ.ಎಂ. ಯಡಿಯೂರಪ್ಪ

ರೈಸಿಂಗ್ ಕನ್ನಡ :-ಸನ್ಮನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.
ವಿಕ್ಟೋರಿಯಾ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ಶ್ರೀಮತಿ ನಾಗರತ್ನ ಅವರಿಗೆ ಮೊದಲ ಲಸಿಕೆ ನೀಡುವ ಮೂಲಕ ರಾಜ್ಯದಾದ್ಯಂತ ಲಸಿಕಾ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ನಂತರ ಲಸಿಕಾ ಅಭಿಯಾನ ಕುರಿತ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್, ಸಂಸದ ಶ್ರೀ ಪಿ. ಸಿ. ಮೋಹನ್, ಮತ್ತಿತರರು ಉಪಸ್ಥಿತರಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?