Connect with us

Featured

5 ಲಕ್ಷದವರೆಗೆ ತೆರಿಗೆ ಇಲ್ವಾ..? 5 ರಿಂದ 10 ಲಕ್ಷ ಆದಾಯಕ್ಕೆ ಎಷ್ಟು ತೆರಿಗೆ..? ಮೋದಿ ಸರ್ಕಾರದ ಹೊಸ ಚಿಂತನೆ ಏನು..?

ನವದೆಹಲಿ : ವಾರ್ಷಿಕ 5 ಲಕ್ಷದವರೆಗೆ ಆದಾಯ ಇರೋ ವ್ಯಕ್ತಿ ತೆರಿಗೆ ಕಟ್ಟಬೇಕಿಲ್ಲ ಎಂದು ಕಳೆದ ಮೋದಿ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಪಿಯೂಷ್ ಗೋಯಲ್​​ ಬಜೆಟ್​ ಮಂಡಿಸಿದ್ದರು. ಇದನ್ನೇ ಈಗಿನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದ್ರು. ಆದ್ರೀಗ ಮತ್ತೆ ಆದಾಯ ತೆರಿಗೆ ಸ್ಲ್ಯಾಬ್​ ಪರಿಶೀಲಿಸೋ ಸಾಧ್ಯತೆ ಇದೆ.

ಈ ಕುರಿತು ರಚನೆಯಾಗಿರೋ ಟಾಸ್ಕ್​ ಫೋರ್ಟ್​ ಕೇಂದ್ರ ಹಣಕಾಸು ಸಚಿವಾಲಯಕ್ಕೆ ವರದಿ ನೀಡಿದ್ದು, 5 ಲಕ್ಷದವರೆಗೆ ತೆರಿಗೆ ಬೇಡ. ಆದ್ರೆ, 5 ರಿಂದ 10 ಲಕ್ಷ ವಾರ್ಷಿಕ ಆದಾಯ ಇರುವವರಿಗೆ ಶೇಕಡಾ 20ರ ಬದಲು ಶೇಕಡಾ 10ರಷ್ಟು ತೆರಿಗೆ ವಿಧಿಸಿದರೆ ಸಾಕು ಎಂದು ಶಿಫಾರಸು ಮಾಡಿದೆ. ಅಲ್ಲದೆ, 10 ಲಕ್ಷದಿಂದ 20 ಲಕ್ಷ ವಾರ್ಷಿಕ ಆದಾಯ ಹೊಂದಿದ್ದರೆ ಅವರಿಗೆ 20ರಷ್ಟು ಶೇಕಡಾ ತೆರಿಗೆ ಹಾಕಬೇಕು ಎಂದು ವರದಿಯಲ್ಲಿ ಹೇಳಿದೆ.

ಕೇಂದ್ರ ನೇರ ತೆರಿಗೆ ಮಂಡಳಿ ಸದಸ್ಯ ಅಖಿಲೇಶ್ ರಾಜನ್​ ನೇತೃತ್ವದಲ್ಲಿ ಟಾಸ್ಕ್​ ಫೋರ್ಸ್​ ರಚನೆಯಾಗಿದ್ದು, ಆದಾಯ ತೆರಿಗೆ ವಿಚಾರವಾಗಿ ಕೇಂದ್ರ ಸರ್ಕಾರ ಪಾಲಿಸಬಹುದಾದ ನಿಯಮಗಳನ್ನ ಶಿಫಾರಸು ಮಾಡಿದ್ದಾರೆ. ಈ ಶಿಫಾರಸ್ಸುಗಳನ್ನ ಆಧರಿಸಿ, ಕೇಂದ್ರ ಹಣಕಾಸು ಸಚಿವಾಲಯ ಮುಂದಿನ ನಿರ್ಧಾರ ಪ್ರಕಟಿಸಲಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ