Connect with us

Featured

ರಾಜ್ಯಾದ್ಯಂತ ಕಾಂಗ್ರೆಸ್​ ಪಾದಯಾತ್ರೆ : 2013ರ ಇತಿಹಾಸ ರಿಪೀಟ್​ ಆಗುತ್ತಾ.?

ಬೆಂಗಳೂರು :

ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್​ ಸಿಡಿದೆದ್ದಿದೆ. ಬೆಲೆ ಏರಿಕೆ ಸೇರಿದಂತೆ ವಿವಿಧ ವಿಚಾರಗಳನ್ನ ಮುಂದಿಟ್ಟುಕೊಂಡು, ಕಾಂಗ್ರೆಸ್​​ ರಣತಂತ್ರ ರೂಪಿಸಿದೆ. ಅಲ್ಲದೆ, 2018ರಲ್ಲಿ ಕಾಂಗ್ರೆಸ್​ ಸೋತಿರೋ ಪ್ರಮುಖ 100 ಕ್ಷೇತ್ರಗಳಲ್ಲಿ ಪಾದಯಾತ್ರೆ ಮಾಡಲು ಹೊರಟಿದ್ದು, ಪಕ್ಕಾ ಪ್ಲಾನ್​ ರೆಡಿ ಮಾಡಿದೆ.

ಯೆಸ್​, ಇದೇ ಬುಧವಾರದಿಂದ ಕಾಂಗ್ರೆಸ್​ ದೇವನಹಳ್ಳಿಯಿಂದ ಪಾದಯಾತ್ರೆ ಶುರು ಮಾಡಲಿದೆ. ಕೆಪಿಸಿಸಿ ಸಾರಥಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ಶುರುವಾಗಲಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ದೇವನಹಳ್ಳಿ ಬಳಿಕ ಸಚಿವ ಡಾ.ಕೆ. ಸುಧಾಕರ್​ ಪ್ರತಿನಿಧಿಸೋ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್​ ಪಾದಯಾತ್ರೆ ನಡೆಯಲಿದೆ.

ದೇವನಹಳ್ಳಿ, ಚಿಕ್ಕಬಳ್ಳಾಪುರದಲ್ಲಿ ಪಾದಯಾತ್ರೆ ನಡೆಸಿದ ಬಳಿಕ, ರಾಜ್ಯಾದ್ಯಂತ ಎಲ್ಲೆಲ್ಲೆ ಪಾದಯಾತ್ರೆ ನಡೆಸಲಾಗುತ್ತೆ ಅನ್ನೋದು ಗೊತ್ತಾಗಲಿದೆ. ಈಗಾಗ್ಲೇ ಕೋಲಾರದ ಕುರುಡುಮಲೆಯಲ್ಲಿ ಪೂಜೆ ಮಾಡಿರೋ ಕಾಂಗ್ರೆಸ್​ ನಾಯಕರು, 2023ರಲ್ಲಿ ಅಧಿಕಾರಕ್ಕೆ ತರಲು ತಯಾರಿ ನಡೆಸಿದ್ದಾರೆ. 2013ರಲ್ಲಿ ಬೆಂಗಳೂರಿನಿಂದ ಬಳ್ಳಾರಿವರೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗಿತ್ತು. ಆಗ ಕಾಂಗ್ರೆಸ್​ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿತ್ತು. ಅದೇ ಇತಿಹಾಸವನ್ನ ಮತ್ತೆ ರಿಪೀಟ್​ ಮಾಡಬೇಕು ಅಂತ ಕಾಂಗ್ರೆಸ್​ ಕಾರ್ಯತಂತ್ರ ರೂಪಿಸಿದೆ.

Advertisement

ವಿಶೇಷವಾಗಿ ಪೆಟ್ರೋಲ್​, ಡೀಸೆಲ್​, ಗ್ಯಾಸ್​ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆ ಆಗ್ತಿದೆ. ಇದೇ ವಿಚಾರವನ್ನ ಮುಂದಿಟ್ಟುಕೊಂಡು ಕಾಂಗ್ರೆಸ್ ಪಾದಯಾತ್ರೆ ಪ್ಲಾನ್​ ಮಾಡಿದ್ದು, ಡಿಕೆ ಶಿವಕುಮಾರ್ ನೇತೃತ್ವ ವಹಿಸಿದ್ದಾರೆ. ಆದ್ರೆ, ಎಲ್ಲೋ ಸಿದ್ದರಾಮಯ್ಯ ಅವರನ್ನ ಕಡೆಗಣಿಸಲಾಗಿದೆ ಅನ್ನೋ ಮಾತು ಕೇಳಿ ಬರ್ತಿದ್ದು, ಪಾದಯಾತ್ರೆ ಯಾವ ರೀತಿ ಸಾಗುತ್ತೆ ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ